ದಕ್ಷಿಣ ಕನ್ನಡ ಹಾಸನ ಗಡಿಯಲ್ಲಿ ಆನೆ ಶಿಬಿರ ಸ್ಥಾಪನೆ: ಅರಣ್ಯ ಇಲಾಖೆ ಪ್ರಸ್ತಾವನೆ
Jul 25 2025, 01:13 AM ISTಮಂಗಳೂರು ವಿಭಾಗದಲ್ಲಿ ಇರುವಷ್ಟು ಆನೆಗಳ ಸಂಚಾರ, ಆನೆ ದಾಳಿಗಳ ಪ್ರಕರಣ ಉಳಿದ ಯಾವ ಭಾಗದಲ್ಲೂ ಕಂಡುಬಂದಿಲ್ಲ. ಹಾಗಾಗಿ ನಮ್ಮ ವಿಭಾಗ ವ್ಯಾಪ್ತಿಯ ಗುಂಡ್ಯದಲ್ಲಿ ನದಿಯೂ ಇರುವ ಕಾರಣ ಆನೆ ಶಿಬಿರ ಸ್ಥಾಪನೆಗೆ ಉಪಯುಕ್ತ ಜಾಗವಾಗಿದೆ ಎಂದು ಅರಣ್ಯ ಇಲಾಖೆ ಅಭಿಪ್ರಾಯಪಟ್ಟಿದೆ.