ಒಂದೇ ಸೂರಿನಡಿ ಮಹಾತ್ಮನ ಜೀವನ ದರ್ಶನ ಗಾಂಧಿ ಭವನ
Apr 21 2025, 12:55 AM ISTದೇಶೀಯ ಶೈಲಿಯಲ್ಲಿ ಸ್ಥಳೀಯ ವಾಸ್ತುಶಿಲ್ಪಕ್ಕೆ ಅನುಗುಣವಾಗಿ ಗಾಂಧಿ ಕುಟೀರಗಳ ಮಾದರಿಯಲ್ಲಿ ಗಾಂಧಿ ಭವನ ನಿರ್ಮಿಸಲಾಗಿದೆ. ಮುಖ್ಯವಾಗಿ ಎರಡು ವಿಭಾಗಗಳನ್ನು ಹೊಂದಲಾಗಿದ್ದು, ಮುಖ್ಯ ಕಟ್ಟಡದಲ್ಲಿ ವಿವಿಧೋದ್ದೇಶ ಸಭಾಂಗಣ, ಗ್ರಂಥಾಲಯ, ಮತ್ತೊಂದು ವಿಭಾಗದಲ್ಲಿ ಕಚೇರಿ, ತರಬೇತಿ ಕೇಂದ್ರವಿದೆ.