ನೆನಗುದಿಗೆ ಬಿದ್ದಿರುವ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ದರ್ಶನ್ ಸೂಚನೆ
Jan 21 2025, 12:31 AM ISTಆಸ್ಪತ್ರೆ ಒಳ ಆವರಣದಲ್ಲಿ ಟ್ರಾನ್ಸ್ ಫಾರ್ಮರ್ ಬದಲಾವಣೆ ಮಾಡಿ ಪಾರ್ಕಿಂಗ್ ನಿರ್ಮಾಣ ಹಾಗೂ ಸಿಸಿ ಕ್ಯಾಮೆರಾ ಅಳವಡಿಕೆ ಮಾಡುವುದು, ರೋಗಿಗಳ ಸಂಬಂಧಿಸಿದ ವಾಹನಗಳು ಮಾತ್ರ ಆಸ್ಪತ್ರೆ ಒಳಗೆ ಪ್ರವೇಶ ಮಾಡುವುದು, ಖಾಸಗಿ ವಾಹನಗಳು ಕಂಡು ಬಂದರೇ ಸೀಜ್ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.