• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ

Sep 16 2025, 01:00 AM IST
ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವರ ದಸರಾ ಮಹೋತ್ಸವವನ್ನು 15.60 ಲಕ್ಷ ರು. ವೆಚ್ಚದಲ್ಲಿ ಅತ್ಯಂತ ಅದ್ಧೂರಿಯಾಗಿ ಆಚರಿಸಲು ಸೋಮವಾರ ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ

Sep 16 2025, 12:03 AM IST
ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.

ಶ್ರೀರಂಗಪಟ್ಟಣ ದಸರಾ: ಶಾಸಕರು, ಅಧಿಕಾರಿಗಳ ದಸರಾವಾಗಿ ಆಚರಣೆ: ಆರೋಪ

Sep 16 2025, 12:03 AM IST
ಸ್ಥಳೀಯವಾಗಿ ಸಾಧನೆಗೈದವರಿಗೆ ಮೊದಲ ಆದ್ಯತೆ ನೀಡಿ ದಸರಾ ಉದ್ಘಾಟನೆಗೆ ಕರೆ ತರಬೇಕು. ಅದು ಬಿಟ್ಟು ಈಗಾಗಲೆ ಒಂದು ಬಾರಿ ದಸರಾ ಉದ್ಘಾಟನೆ ಮಾಡಿದ್ದ ಟಿ.ಎಸ್.ನಾಗಾಭರಣ ಅವರನ್ನೇ ಮತ್ತೊಮ್ಮೆ ಆಹ್ವಾನಿಸಿದ್ದೀರಿ. ಸ್ಥಳೀಯರ ಸಲಹೆ ಸೂಚನೆ ಪಡೆಯದ ಕಾರಣದಿಂದ ಇಂತಹ ತಪ್ಪು ನಿರ್ಧಾರವಾಗಿದೆ.

ದಸರಾ ಉದ್ಘಾಟಕರ ಆಯ್ಕೆ, ಸರ್ಕಾರದ ಹಕ್ಕು: ಸಚಿವ ಸತೀಶ ಜಾರಕಿಹೊಳಿ

Sep 15 2025, 01:00 AM IST
ಕಾಂಗ್ರೆಸ್‌ ಯಾವತ್ತೂ ಧರ್ಮ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ಎಲ್ಲದಕ್ಕೂ ವಿರೋಧ ಮಾಡುತ್ತಾರೆ. ಅವರು ರಾಜಕೀಯ ಮಾಡಲಿ. ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ

Sep 15 2025, 01:00 AM IST
ಬಾನು ಮುಷ್ತಾಕ್ ಆಯ್ಕೆಗೆ ರಾಜ್ಯದ ಹಲವು ಸಂಘಟನೆಗಳು, ಮುಖಂಡರು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಆದರೂ ರಾಜ್ಯ ಸರ್ಕಾರ ತನ್ನ ನಿರ್ಧಾರ ಬದಲಿಸಿಲ್ಲ. ಇದನ್ನು ಖಂಡಿಸಿ ನಾವು ಚಾಮುಂಡಿ ಚಲೋ ಹಮ್ಮಿಕೊಂಡರೆ ಸರ್ಕಾರ ಪೊಲೀಸರನ್ನು ಬಿಟ್ಟು ನಮ್ಮನ್ನು ಬಂಧಿಸಿ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಸರಾ ಜೊತೆಗೆ ಅಭಿವೃದ್ಧಿ ಕಾರ್ಯಕ್ಕೂ ಒತ್ತು

Sep 15 2025, 01:00 AM IST
ಧರ್ಮ, ರಾಜಕೀಯ ಮೀರಿದ ಆಚರಣೆಯಾಗಿರುವ ನಾಡಹಬ್ಬ ದಸರಾದಲ್ಲಿ ಎಲ್ಲರು ಭಾಗಿಯಾಗಬೇಕು

ದಸರಾ ದೀಪಾಲಂಕಾರ, ಡ್ರೋನ್ ಶೋ ಪೋಸ್ಟರ್, ಟೀಸರ್ ಬಿಡುಗಡೆ

Sep 15 2025, 01:00 AM IST
ಎಂದಿನಂತೆ ಈ ಬಾರಿಯೂ ಸೆಸ್ಕ್ ವತಿಯಿಂದ ದೀಪಾಲಂಕಾರ ಮಾಡಲಾಗುತ್ತಿದ್ದು, ನಗರದ 135 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 118 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ.

ದಸರಾ ಹಬ್ಬ ಅದ್ಧೂರಿ ಆಚರಣೆಗೆ ಎಲ್ಲರೂ ಸಹಕರಿಸಿ: ಏಗಪ್ಪ ಸವದಿ

Sep 14 2025, 01:06 AM IST
ನಾಡಹಬ್ಬ ದಸರಾ ಹಬ್ಬವನ್ನು ಭಕ್ತರ ನೇತೃತ್ವದಲ್ಲಿ ಅದ್ಧೂರಿಯಾಗಿ ಆಚರಿಸುವ ಮೂಲಕ ಪ್ರತಿಯೊಬ್ಬರೂ ತನು, ಮನ, ಧನದಿಂದ ಸಹಕಾರ ನೀಡುವ ಮೂಲಕ ಮಾದರಿಯಾಗಿ ಆಚರಿಸೋಣ ಎಂದು ಬಿಡಿಸಿಸಿ ಬ್ಯಾಂಕ ನಿರ್ದೇಶಕ ಏಗಪ್ಪ ಸವದಿ ಹೇಳಿದರು.

ಮೈಸೂರು ದಸರಾ ಕ್ರೀಡಾಕೂಟದಲ್ಲಿ ವಿಜಯನಗರದ ಬಾವುಟ ಹಾರಿಸಿ: ಗವಿಯಪ್ಪ

Sep 14 2025, 01:04 AM IST
ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ ಆಗಿವೆ. ಯುವಜನತೆ ಕ್ರೀಡಾಸ್ಪರ್ಧೆಗಳಲ್ಲಿ ಪಾಲ್ಗೊಂಡು ಉತ್ತಮ ಆರೋಗ್ಯ ಹೊಂದಬೇಕು.

ದಸರಾ ಕ್ರೀಡಾಕೂಟದಿಂದ ಕೊಟ್ಟೂರು ತಾಲೂಕು ವಂಚಿತ

Sep 13 2025, 02:05 AM IST
ಕೊಟ್ಟೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ರದ್ದುಗೊಳಿಸಲಾಗಿದ್ದು, ಇಲ್ಲಿಯ ಕ್ರೀಡಾಪಟುಗಳಲ್ಲಿ ತೀವ್ರ ಬೇಸರ ಮೂಡಿಸಿದೆ. ಸೆ. 13ರಂದು ಈ ಬಾರಿ ವಿಜಯನಗರ ಜಿಲ್ಲೆ ದಸರಾ ಕ್ರೀಡಾಕೂಟ ಹೊಸಪೇಟೆಯಲ್ಲಿ ನಡೆಯಲಿದೆ. ಆದರೆ ತಾಲೂಕು ಕ್ರೀಡಾಪಟುಗಳು ಪಾಲ್ಗೊಳ್ಳದಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 43
  • next >

More Trending News

Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved