• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ, ದೀಪಾವಳಿಗೆ ನಂದಿನಿ ದಾಖಲೆ ಸಿಹಿ ಮಾರಾಟ!

Oct 22 2025, 01:03 AM IST
ಕೆಎಂಎಫ್‌ ಮತ್ತು ಹಾಲು ಒಕ್ಕೂಟಗಳು ಇದೇ ಮೊದಲ ಬಾರಿಗೆ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ 1,100 ಮೆಟ್ರಿಕ್‌ ಟನ್‌ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿದ್ದು, 46 ಕೋಟಿ ರು.ವಹಿವಾಟು ನಡೆಸಿ ದಾಖಲೆ ಸೃಷ್ಟಿಸಿದೆ.

ದಸರಾ ಮನೆ ಮನೆ ಗೊಂಬೆ ಸ್ಪರ್ಧೆಯ ಬಹುಮಾನ ವಿತರಣೆ

Oct 21 2025, 01:00 AM IST
ಸುಮಾರು 25 ಜನರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರು. ಒಂದು ಸಾವಿರ ನಗದು ಬಹುಮಾನವನ್ನು ಹಾಗೂ 17 ಜನರಿಗೆ ರು. 500 ಗಳಂತೆ ಬಹುಮಾನವನ್ನು ನೀಡಲಾಯಿತು

ಚನ್ನಗಿರಿ: ಗ್ರಾಮ ದೇವತೆಗಳ ದಸರಾ ಉತ್ಸವ

Oct 14 2025, 01:00 AM IST
ತಾಲೂಕಿನ ಕಲ್ಬಿಗಿರಿ ಬೆಟ್ಟದ ರಂಗನಾಥಸ್ವಾಮಿ, ದಾಸರಹಟ್ಟಿ ಬೆಟ್ಟದ ಶ್ರೀ ಲಕ್ಷ್ಮೀರಂಗನಾಥಸ್ವಾಮಿ, ಅರೇಹಳ್ಳಿ ಗ್ರಾಮದ ಶ್ರೀ ತಿರುಮಲ ರಂಗನಾಥಸ್ವಾಮಿ, ಫಲವನಹಳ್ಳಿ ಗ್ರಾಮದ ಶ್ರೀ ರಂಗನಾಥಸ್ವಾಮಿ ದೇವರ ಭಕ್ತರ ಸಮ್ಮುಖದಲ್ಲಿ ದಸರಾ ಬನ್ನಿ ಉತ್ಸವವು ವಿವಿಧ ದೇವರಗಳ ಜಾತ್ರಾ ಮಹೋತ್ಸವವು ವೈಭವದಿಂದ ಭಾನುವಾರ ಜರುಗಿತು.

21 ದಿನಗಳ ದಸರಾ ವಿದ್ಯುತ್‌ ದೀಪಾಲಂಕಾರಕ್ಕೆ ತೆರೆ

Oct 13 2025, 02:00 AM IST
ಈ ಬಾರಿ ದಸರಾ ಆರಂಭಗೊಂಡ ಸೆ.22 ರಿಂದ ಅ.12 ರವರೆಗೆ ಒಟ್ಟು 21 ದಿನಗಳವರೆಗೂ ಮೈಸೂರು ಮಾತ್ರವಲ್ಲದೇ ದೇಶ- ವಿದೇಶಗಳಿಂದ ಬಂದಿದ್ದ ಲಕ್ಷಾಂತರ ಪ್ರವಾಸಿಗರನ್ನು ದೀಪಾಲಂಕಾರ ಆಕರ್ಷಿಸಿತ್ತು.

ಜಾತಿ ಗಣತಿ ಅವಧಿ, ಶಾಲಾ ದಸರಾ ರಜೆ 18ರವರೆಗೆ ವಿಸ್ತರಣೆ

Oct 08 2025, 02:03 AM IST

ರಾಜ್ಯಾದ್ಯಂತ ಸೆ.22ರಿಂದ ಶುರುವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅ.7ಕ್ಕೇ ಮುಗಿಯಬೇಕಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿಲ್ಲ. ಹೀಗಾಗಿ ಸಮೀಕ್ಷೆಗೆ 10 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ದಸರಾ ರಜೆ ವಿಸ್ತರಣೆ 

ದಸರಾ ಸಂಪನ್ನ : ಸಹಕರಿಸಿದ ಎಲ್ಲರಿಗೂ ಕೆ.ವಿ. ಮಲ್ಲೇಶ್ ಧನ್ಯವಾದ

Oct 06 2025, 01:00 AM IST
ಸರ್ಕಾರದ ಆಶಯಕ್ಕೆ ತಕ್ಕಂತೆ ಅಧಿಕಾರಿ ವರ್ಗ, ಸಿಬ್ಬಂದಿ ವರ್ಗ ಹಗಲಿರುಳು ಜಂಬೂಸವಾರಿಯ ಯಶಸ್ಸಿಗೆ ಶ್ರಮಿಸಿದ್ದಾರೆ.

ದಸರಾ ಕೇಕ್ ಶೋಗೆ ಮಕ್ಕಳು, ಅನಾಥರು, ಹಿರಿಯ ನಾಗರಿಕರಿಗೆ ಉಚಿತ ಪ್ರವೇಶ

Oct 06 2025, 01:00 AM IST

ನಗರದಲ್ಲಿ ದಸರಾ ಕೇಕ್ ಶೋಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ವಿಶೇಷ ಆಕರ್ಷಣೆಯಾಗಿ ಈ ಬಾರಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಅನಾಥರು, 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವೃದ್ಧಾಶ್ರಮ ನಿವಾಸಿಗಳಿಗೆ ಉಚಿತ ಪ್ರವೇಶ ನೀಡಲಾಗಿದೆ

ಜಾನಪದ ಲೋಕದಲ್ಲಿ ದಸರಾ ಬನ್ನಿ ಪೂಜೆ ಸಂಪನ್ನ

Oct 06 2025, 01:00 AM IST
ರಾಮನಗರ: ನಗರದ ಜಾನಪದ ಲೋಕದಲ್ಲಿ ದಸರಾ ಪ್ರಯುಕ್ತ ಬನ್ನಿ ಮುಡಿಯುವ ಕಾರ್ಯಕ್ರಮ ಸಂಪನ್ನಗೊಂಡಿತು.

ಮೈಸೂರು ದಸರಾ: ಉಡುಪಿಯ ಹುಲಿವೇಷ ತಂಡ ಪ್ರಥಮ

Oct 05 2025, 01:01 AM IST
ನಾಗರಾಜ್ ಐತಾಳ್ ನೇತೃತ್ವದ ಈ ಹುಲಿವೇಷ ತಂಡವು ತನ್ನ ಸಾಂಪ್ರದಾಯಿಕ ವೇಷ ಮತ್ತು ಕುಣಿತದಿಂದ ಈಗಾಗಲೇ ಅನೇಕ ಬಹುಮಾನಗಳನ್ನು ಗೆದ್ದುಕೊಂಡಿದೆ. ಈ ಬಾರಿಯ ಉಡುಪಿಯ ಕೃಷ್ಣಮಠದಲ್ಲಿ ನಡೆದ ಶ್ರೀ ಕೃಷ ಜನ್ಮಾಷ್ಟಮಿಯ ಹುಲಿವೇಷ ಸ್ಪರ್ಧೆಯಲ್ಲಿಯೂ ಈ ತಂಡ ಬಹುಮಾನವನ್ನು ಗೆದ್ದುಕೊಂಡಿತ್ತು.

ಕಹಿ ಘಟನೆಗೆ ಮಡಿಕೇರಿ ದಸರಾ ದಶಮಂಟಪ ಸಮಿತಿ ವಿಷಾದ

Oct 05 2025, 01:01 AM IST
ಮಡಿಕೇರಿ ದಸರಾ ಜನೋತ್ಸವ ಸಂದರ್ಭ ಪ್ರಮುಖ ಆಕರ್ಷಣೆಯಾದ ದಶಮಂಟಪಗಳಿಗೆ ಬಹುಮಾನ ವಿತರಿಸುವ ಸಂದರ್ಭ ಉಂಟಾದ ಕಹಿ ಘಟನೆಗಳಿಗೆ ವಿಷಾದ ವ್ಯಕ್ತಪಡಿಸುವುದಲ್ಲದೆ ಸರ್ವರಲ್ಲಿ ಕ್ಷಮೆಯಾಚಿಸುವುದಾಗಿ ಮಡಿಕೇರಿ ದಸರಾ ದಶ ಮಂಟಪ ಸಮಿತಿ ತಿಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 56
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved