ತಾಲೂಕಿನಾದ್ಯಂತ ಸಂಭ್ರಮದ ದಸರಾ ಮಹೋತ್ಸವ
Oct 07 2024, 01:31 AM ISTಕನ್ನಡಪ್ರಭ ವಾರ್ತೆ ತೇರದಾಳ(ರ-ಬ) ನಾಡಹಬ್ಬ ದಸರಾ ಉತ್ಸವ ನಿಮಿತ್ತ ತೇರದಾಳ ತಾಲೂಕಿನಾದ್ಯಂತ ಘಟಸ್ಥಾಪನೆ, ದೇವಿ ಆರಾಧನೆ, ಮೌನಾನುಷ್ಠಾನ, ದೇವಿ ಪುರಾಣ, ಅಲಂಕಾರಿಕ ಪೂಜೆಗಳು, ವೃತಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗುತ್ತಿವೆ.