• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ಬಿಟ್ಟು ಹೋಗಲ್ಲ, ಮತ್ತೆ ಗೆಲ್ಸಿ ತೋರಿಸ್ತೀನಿ

Jul 09 2025, 12:19 AM IST
ದಾವಣಗೆರೆ ನಗರ, ಜಿಲ್ಲೆಯನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ. ಇನ್ನೂ ಐದಾರು ವರ್ಷ ಸಕ್ರಿಯವಾಗಿದ್ದು, ಮತ್ತೆ ಜನರ ಸೇವೆ, ಅಭಿವೃದ್ಧಿ ಕೆಲಸ ಮಾಡುವೆ. ಸದಾ ನಿಮ್ಮೆಲ್ಲರ ಜೊತೆಗೇ ಇರುತ್ತೇನೆ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಘೋಷಿಸಿದ್ದಾರೆ.

ತುಮಕೂರಲ್ಲಿ ದಾವಣಗೆರೆ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ

Jul 07 2025, 12:17 AM IST
ಕೆಲಸದ ಮೇಲೆ ಬಂದ ಪೊಲೀಸ್ ಅಧಿಕಾರಿ ತುಮಕೂರಿನ ದ್ವಾರಕಾ ಹೊಟೆಲ್ ಲಾಡ್ಜ್‌ನಲ್ಲಿ ಜು.1ರಂದು ಕೊಠಡಿ ಬಾಡಿಗೆ ಪಡೆದು ಆತ್ಮಹತ್ಯೆ ಮಾಡಿಕೊಂಡ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಬಿ.ಆರ್.ನಾಗರಾಜಪ್ಪ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ.

ದಾವಣಗೆರೆ ಎಸ್ ಐ ತುಮಕೂರಿನಲ್ಲಿ ಆತ್ಮಹತ್ಯೆ

Jul 06 2025, 11:48 PM IST
ನಿವೃತ್ತಿ ಅಂಚಿನಲ್ಲಿದ್ದ ಸಬ್‌ ಇನ್ಸ್ ಪೆಕ್ಟರೊಬ್ಬರು ತುಮಕೂರಿನ ದ್ವಾರಕ ಲಾಡ್ಜ್‌ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಾಗರಾಜು(58), ಆರೋಗ್ಯ ಸಮಸ್ಯೆಯಿಂದ ತೀವ್ರವಾಗಿ ಬಳಲಿ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ.

ರೈತಹಿತಕ್ಕಾಗಿ ದಾವಣಗೆರೆ ಬಂದ್ ಬಹುತೇಕ ಯಶಸ್ವಿ

Jun 29 2025, 01:33 AM IST
ತರೀಕೆರೆ ಬಳಿಯ ಲಕ್ಕವಳ್ಳಿಯ ಭದ್ರಾ ಡ್ಯಾಂನ ಬಫರ್‌ ಝೋನ್‌ನ ಬಲದಂಡೆ ನಾಲೆಯಲ್ಲಿ ಅವೈಜ್ಞಾನಿಕ ಕಾಮಗಾರಿ ಕೈಗೊಂಡಿದ್ದನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿ, ಬಿಜೆಪಿ ಹಾಗೂ ಜಿಲ್ಲಾ ರೈತರ ಒಕ್ಕೂಟ ಶನಿವಾರ ಕರೆ ನೀಡಿದ್ದ ದಾವಣಗೆರೆ ಬಂದ್ ಬಹುತೇಕ ಯಶಸ್ವಿಯಾಗಿದೆ.

ದಾವಣಗೆರೆ ಬಂದ್‌ಗೆ ಸಹಕರಿಸಿ: ಬೈಕ್ ರ್ಯಾಲಿಯಲ್ಲಿ ಬಿಜೆಪಿ ಮನವಿ

Jun 28 2025, 12:21 AM IST
ಭದ್ರಾ ಬಲದಂಡೆ ನಾಲೆ ಸೀಳಿ ಕೈಗೊಂಡ ಅಪಾಯಕಾರಿ, ಅವೈಜ್ಞಾನಿಕ ಕಾಮಗಾರಿಯನ್ನು ತಕ್ಷಣದಿಂದ ನಿಲ್ಲಿಸುವಂತೆ ಒತ್ತಾಯಿಸಿ ಜೂ.28ರಂದು ಕರೆ ನೀಡಿರುವ ದಾವಣಗೆರೆ ಬಂದ್ ಹಿನ್ನೆಲೆ ನಗರದಲ್ಲಿ ಶುಕ್ರವಾರ ಬೈಕ್ ರ್ಯಾಲಿ ನಡೆಸಲಾಯಿತು.

ಇಂದು ಹೆದ್ದಾರಿ ತಡೆ, 28ರಂದು ದಾವಣಗೆರೆ ಬಂದ್

Jun 25 2025, 12:34 AM IST
ಭದ್ರಾ ಜಲಾಶಯದ ನಿರ್ಬಂಧಿತ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳದಂತೆ ನಿಷೇಧವಿದ್ದರೂ ಡ್ಯಾಂನ ಬಲದಂಡೆ ನಾಲೆ ಸೀಳಿ, ನೀರು ಪೂರೈಸುವ ಕಾಮಗಾರಿ ಕೈಗೊಂಡಿದ್ದಾರೆ. ಈ ತಕ್ಷಣವೇ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ-48 ಬಂದ್ ಹಾಗೂ ಜೂ.28ರಂದು ದಾವಣಗೆರೆ ಬಂದ್‌ಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಇಂದು ದಾವಣಗೆರೆ ನಗರಕ್ಕೆ ಸಿಎಂ : ಸಂಚಾರ ಮಾರ್ಗದಲ್ಲಿ ಭಾರಿ ಬದಲಾವಣೆ

Jun 16 2025, 06:47 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ಜೂ. 16 ರಂದು ನಗರದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸುತ್ತಿದ್ದಾರೆ.

ಸಂಸದರಾಗಿ ಡಾ.ಪ್ರಭಾ ವರ್ಷ ಪೂರೈಕೆ: ವಿಜನ್ ದಾವಣಗೆರೆ-2030 ಕಾರ್ಯಕ್ರಮ

May 22 2025, 12:49 AM IST
ಸಂಸದರಾಗಿ ಡಾ.ಪ್ರಭಾ ಮಲ್ಲಿಕಾರ್ಜುನ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆ ಕ್ಷೇತ್ರದ ನಾಗರೀಕರಿಗಾಗಿ ಟೀಂ ಪ್ರಭಾ ವಿಕಾಸ್ ತಂಡದಿಂದ ದಾವಣಗೆರೆ- 2030 ನನ್ನ ಕನಸು, ನನ್ನ‌ ನಗರ ಥೀಮ್‌ನಲ್ಲಿ ಆನ್‌ಲೈನ್ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ.

ದಾವಣಗೆರೆ ಬಿಐಇಟಿಯಲ್ಲಿ ವಿದ್ಯಾರ್ಥಿಗಳ ಆವಿಷ್ಕಾರಕ್ಕೆ ಇಂಬು

May 18 2025, 01:59 AM IST
ಮತದಾನ ಪ್ರಮಾಣ ಹೆಚ್ಚಿಸಲು ಮನೆಯಿಂದಲೇ ಮತ ಚಲಾಯಿಸಲು ಪೂರಕವಾಗಿರುವ ಆ್ಯಪ್‌, ಕೃಷಿ ಬೆಳೆಗಳ ಸಾಲಿನಲ್ಲಿ ಕಳೆಯಲ್ಲೂ ಕಾಣಿಸುವ ಕ್ಯಾನ್ಸರ್‌ಗೆ ಔಷಧಿ, ಹೀಗೆ ವಿದ್ಯಾರ್ಥಿಗಳ ಆಲೋಚನೆಯಲ್ಲಿ ರೂಪುಗೊಂಡ ಅನೇಕ ಸಂಶೋಧನೆಗಳು ದಾವಣಗೆರೆ ಬಾಪೂಜಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ (ಬಿಐಇಟಿ) ಕಾಲೇಜನಲ್ಲಿ ಅನಾವರಣಗೊಂಡವು.

ದಾವಣಗೆರೆ, ಜಗಳೂರು, ಹರಿಹರದಲ್ಲಿ ಮಳೆ

May 14 2025, 12:05 AM IST
ಭಾರಿ ಗುಡುಗು, ಸಿಡಿಲು, ಮಿಂಚಿನ ಆರ್ಭಟದೊಂದಿಗೆ ದಾವಣಗೆರೆ, ಹರಿಹರ, ಜಗಳೂರು ತಾಲೂಕಿನಲ್ಲಿ ಮಂಗಳವಾರ ಸಂಜೆಯಿಂದ ಮಳೆ ಸುರಿಯುತ್ತಿದೆ. ಬರಪೀಡಿತ ಜಗಳೂರು ತಾಲೂಕಿನ ನೆಲ ತಣಿಯುವಂತೆ ಜೋರು ಮಳೆ ಆಗಿರುವುದು ರೈತರ ಖುಷಿಗೆ ಕಾರಣ‍ವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 15
  • next >

More Trending News

Top Stories
ಏಷ್ಯಾದ ಅತಿ ಹಿರಿಯ ಆನೆ ವತ್ಸಲಾ ನಿಧನ
ಈಗ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ : ಜನಾರ್ದನ ರೆಡ್ಡಿ
''ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲು ಬಡಿದ ಬಿಎಸ್‌ವೈರನ್ನ ತಡೆದು, ಸಿಎಂ ಆಗಿಸಿದ್ದೇ ಸಿದ್ದೇಶ್ವರ ''
ಸಿಎಂ ಕುರ್ಚಿಗೆ ಕಾಂಗ್ರೆಸ್‌ನಲ್ಲಿ 4 ಗುಂಪುಗಳ ಕಚ್ಚಾಟ : ಸಂಸದ ಕಾರಜೋಳ
ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved