ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚೀಟ್ ಸಿಗುವ ನಿರೀಕ್ಷೆ ಇತ್ತು, ಇಡಿ, ಸಿಬಿಐ, ಐಟಿ ಏನೇ ಬರಲಿ ಎದುರಿಸಲು ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸಂಸದ ಕಾಗೇರಿ, ಕೂಡಲೇ ಮೈಕ್ ಬಳಿ ಬಂದು ‘ನಾಳಿಂದ ಔಷಧಿಗೆ ನನ್ನತ್ರ ಬರಡಿ ಕಜೆ ಹತ್ರ ಹೋಗಿ’ ಎಂದು ಹವ್ಯಕ ಭಾಷೆಯಲ್ಲಿ ಹೇಳಿದಾಗ ಇಡೀ ಸಭೆ ನೆಗಾಡಿತು