ದೇಗುಲ, ಭವನಕ್ಕಿಂತ ಶಾಲೆಗಳ ನಿರ್ಮಾಣಕ್ಕೆ ಆದ್ಯತೆ ನೀಡಿ
Jul 18 2025, 12:50 AM ISTಬೆಳಗುತ್ತಿ ಮಲ್ಲಿಗೇನಹಳ್ಳಿ ಗ್ರಾಮದ ಮಹಿಳೆಯರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ ಹಣ ದೇವಸ್ಥಾನದ ಕಳಸ ನಿರ್ಮಾಣಕ್ಕಾಗಿ ನೀಡಿದ್ದಾರೆ. ಅವರಿಗೆ ಧನ್ಯವಾದಗಳು. ಗ್ರಾಮಗಳಲ್ಲಿ ದೇವಸ್ಥಾನ, ಸಮುದಾಯ ಭವನ ನಿರ್ಮಾಣಕ್ಕಿಂತ ಶಾಲೆಗಳಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.