ದೇವರಾಜು ಅರಸು ಜಯಂತಿ ಅರ್ಥಪೂರ್ಣವಾಗಿರಲಿ
Aug 10 2024, 01:34 AM ISTಅರಸು ಜಯಂತಿ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪಲ್ಲಕ್ಕಿ, ಕುಂಭಮೇಳ ಮೆರವಣಿಗೆಯು ನಗರದ ಜೈ ಭೀಮ್ ಹಾಸ್ಟಲ್ ಆವಣದಿಂದ ನಗರದ ಮುಖ್ಯ ಬೀದಿಗಳಲ್ಲಿ ಸಾಗಿ ಅಂಬೇಡ್ಕರ್ ಭವನ ವರೆಗೆಗೂ ಸಾಗಲಿದೆ. ಇದಕ್ಕೆ ಪೂರಕ ಸಿದ್ದತೆಗಳನ್ನು ಮಾಡಿಕೊಳ್ಳಬೇಕು