• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಿನ ಟ್ಯಾಂಕ್‌ ನಿರ್ಮಾಣ ಕಾಮಗಾರಿಗೆ ಶಾಸಕ ಜಿ.ಟಿ. ದೇವೇಗೌಡ ಚಾಲನೆ

Jul 03 2025, 11:48 PM IST
ರಮ್ಮನಹಳ್ಳಿ ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕದಿಂದ ಬೆಲವತ್ತ ಗ್ರಾಮದಲ್ಲಿ ನಿರ್ವಾಣವಾಗಲಿರುವ ಟ್ಯಾಂಕ್‌ ಗೆ ನೀರು ಬಂದು, ಅಲ್ಲಿಂದ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲಾಗುವುದು. ಈ ಕಾಮಗಾರಿಗೆ 30 ಕೋಟಿ ರು. ಮಂಜೂರಾಗಿದ್ದು, ಮುಂದಿನ ವರ್ಷದಲ್ಲಿ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲಾಗುವುದು.

ತಮ್ಮ ಕುರ್ಚಿ ಉಳಿಸಿಕೊಳ್ಳಲು ತುರ್ತುಪರಿಸ್ಥಿತಿ ಹೇರಿ ಸಂವಿಧಾನವನ್ನೇ ಧೂಳೀಪಟ ಮಾಡಿದ್ದರು : ದೇವೇಗೌಡ

Jun 26 2025, 01:32 AM IST
ಒಂದು ವ್ಯಕ್ತಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಈ ದೇಶದ ಸಂವಿಧಾನವನ್ನು ಧೂಳಿಪಟ ಮಾಡಿ ದೇಶದ ಜನತೆಯ ಹಕ್ಕು ಕಿತ್ತುಕೊಂಡಿದ್ದರು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ನದಿ ವಿವಾದ ಪ್ರಧಾನಿಗೆ ಮನವರಿಕೆ: ದೇವೇಗೌಡ

Jun 22 2025, 11:47 PM IST
ಅಂತರ್‌ ರಾಜ್ಯ ನದಿ ನೀರಿನ ವಿವಾದಗಳಿಗೆ ಸಂಬಂಧಿಸಿ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ. ಪ್ರಧಾನಿ ಮೋದಿ ಅವರಿಗೆ ವಾಸ್ತವ ಮನವರಿಕೆ ಮಾಡಿಕೊಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಭರವಸೆ ನೀಡಿದ್ದಾರೆ.

ಜೆಡಿಎಸ್‌ ಮುಗಿಸುವ ವ್ಯಕ್ತಿ ಹುಟ್ಟಲ್ಲ: ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ

Jun 16 2025, 01:48 AM IST
ಜೆಡಿಎಸ್‌ ಕುಟುಂಬದ ಪಕ್ಷವಲ್ಲ. ಇದು ನಿಷ್ಠಾವಂತ ಕಾರ್ಯಕರ್ತರ ಪಕ್ಷ. ನಾನು ಹೋದ ಬಳಿಕವೂ ಜೆಡಿಎಸ್‌ ಪಕ್ಷ ಇರಲಿದೆ, ಪಕ್ಷವನ್ನು ಮುಗಿಸುತ್ತೇನೆ ಎನ್ನುವ ಮಹಾನುಭಾವ ಎಂದಿಗೂ ಹುಟ್ಟಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಗುಡುಗಿದ್ದಾರೆ.

ಪರಿಸರ ಇಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ: ಜಿ.ಟಿ.ದೇವೇಗೌಡ

Jun 06 2025, 12:59 AM IST
ಸ್ವಚ್ಛ ಗಾಳಿ, ಸ್ವಚ್ಛ ಸಮಾಜ ಇರಬೇಕಾದರೆ ನಮ್ಮ ಸುತ್ತಲೂ ಗಿಡ, ಮರಗಳು ಇರಬೇಕು. ಅದರೊಂದಿಗೆ ನಾವೆಲ್ಲರೂ ಇದ್ದರೆ ಉಸಿರಾಡಿಕೊಂಡು ಇರಬಹುದು. ವೈಜ್ಞಾನಿಕವಾಗಿ ನಾವು ಮುಂದುವರಿದಿದ್ದೇವೆ. ಆದರೆ, ಉಸಿರಾಡಲು ಪೂರಕವಾಗುವಂತೆ ಗಾಳಿ ದೊರೆಯಲು ಹಿಂದಿನವರು ಸಾಲು ಮರಗಳನ್ನು ನೆಡುವಂತೆ ಮಾಡಿದ್ದರು. ಇದರಿಂದಾಗಿ ದೊಡ್ಡ ದೊಡ್ಡ ಮರಗಳನ್ನು ಕಾಣಲು ಸಾಧ್ಯವಾಗಿದೆ.

ಸಮುದಾಯ ಭವನ ಹಾಗೂ ದೇವಸ್ಥಾನಗಳ ಲೋಕಾರ್ಪಣೆ ಉತ್ತಮ ಬೆಳವಣಿಗೆ: ಎಚ್.ಡಿ.ದೇವೇಗೌಡ

May 01 2025, 12:47 AM IST
ಸಾರ್ವಜನಿಕರ ಅನುಕೂಲಕ್ಕಾಗಿ ಸಮುದಾಯ ಭವನ ಹಾಗೂ ದೇವಸ್ಥಾನ ನಿರ್ಮಿಸಿ ಲೋಕಾರ್ಪಣೆಗೊಳಿಸಿರುವುದು ಉತ್ತಮ ಬೆಳವಣಿಗೆ. ಸಮಾಜದಲ್ಲಿ ಎಲ್ಲ ಸಮುದಾಯಗಳು ಅಭಿವೃದ್ಧಿಯಾಗಬೇಕಾದರೆ ಎಲ್ಲರೂ ಐಕ್ಯತೆ ಪ್ರದರ್ಶಿಸಬೇಕಿದೆ. ಮುಂದಿನ ದಿನಗಳಲ್ಲಿ ಉತ್ತಮವಾಗಿ ಮಳೆ ಬೆಳೆಯಾಗಲಿ.

ಕಾಯಕಯೋಗಿಗಳಿಗೆ ನೆರವಾಗುವುದು ಎಲ್ಲರ ಕರ್ತವ್ಯ: ದೇವೇಗೌಡ

Mar 30 2025, 03:00 AM IST
ಪ್ರತಿಯೊಬ್ಬರಲ್ಲೂ ಅದಮ್ಯ ಚೈತನ್ಯ ಶಕ್ತಿ ಅಂತರ್ಗತವಾಗಿದೆ. ಅದು ಸಮಾಜಮುಖಿಯಾಗಿ ಎಲ್ಲರನ್ನೂ ದೈವ್ಯತ್ವದೆಡೆಗೆ ಸೆಳೆಯುವ ಶಕ್ತಿಯನ್ನು ಉದ್ದೀಪನಗೊಳಿಸುವ ಶಕ್ತಿ ಸಾಮಾಜಿಕ ಸಂಸ್ಥೆಗಳಿವೆ. ನಿಸ್ವಾರ್ಥ ಸೇವಾ ಮನೋಭಾವ ಸಮಾಜಗ್ರಾಹ್ಯ ಚಟುವಟಿಕೆಗಳನ್ನು ಗಮನ ಸೆಳೆಯುವಂತೆ ಮಾಡುತ್ತದೆ.

ಜೆಡಿಎಸ್‌ನಿಂದ ಮೂರು ತಿಂಗಳಲ್ಲಿ ನಾಲ್ಕು ಸಮಾವೇಶಗಳು ನಡೆಯಬೇಕು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Mar 09 2025, 01:48 AM IST
ರಾಜ್ಯದಲ್ಲಿ ಸಾಮಾಜಿಕ ನ್ಯಾಯ, ದುರ್ಬಲರಿಗೆ ಮೀಸಲಾತಿ ಸೌಲಭ್ಯ ತಂದಿದ್ದೇ ನಾವು. ಆದರೆ ಇವತ್ತು ಅದರ ಪ್ರತಿಫಲವನ್ನು ಕಾಂಗ್ರೆಸ್‌ ಅನುಭವಿಸುತ್ತಿದೆ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಟೀಕಿಸಿದ್ದಾರೆ.

ಕಾರ್ಖಾನೆ ವಿರುದ್ಧದ ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡ ಬೆಂಬಲ

Mar 07 2025, 12:45 AM IST
ಕಾರ್ಖಾನೆ ನಿರ್ಮಾಣಕ್ಕೆ ಗವಿಶ್ರೀಗಳ ನೇತೃತ್ವದಲ್ಲಿ ಎಲ್ಲ ಧರ್ಮ ಗುರುಗಳು, ಸಂಘಟನೆಗಳು, ಜನ ವಿರೋಧಿಸಿರುವುದನ್ನು ಗಮನಿಸಿದ್ದೇನೆ. ಈಚೆಗೆ ಸಿಎಂ ಕೂಡ ಕಾರ್ಖಾನೆ ಕೆಲಸ ಸ್ಥಗಿತಗೊಳಿಸಲು ಸೂಚಿಸಿದ್ದಾರೆ. ನಾನು ಕೂಡ ಕೇಂದ್ರ ಪರಿಸರ ಹಾಗೂ ಹವಾಮಾನ ಇಲಾಖೆ ಸಚಿವರೊಂದಿಗೆ ಮಾತನಾಡುವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

ಸಿದ್ದರಾಮಯ್ಯ ಅವರಂಥ ಅದೃಷ್ಟ ರಾಜಕಾರಣಿ ಇನ್ನೊಬ್ಬರಿಲ್ಲ : ಶಾಸಕ ಜಿ. ಟಿ. ದೇವೇಗೌಡ

Feb 21 2025, 12:49 AM IST

ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚೀಟ್ ನೀಡಿರುವ ವಿಚಾರವಾಗಿ ಸಿದ್ದರಾಮಯ್ಯ ಅವರ ಪರವಾಗಿ ಮತ್ತೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಬ್ಯಾಟಿಂಗ್‌ ಮಾಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved