• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ನದಿ ಪ್ರವಾಹಕ್ಕೆ ತಂಬಾಕು ಬೆಳೆಗೆ ಹಾನಿ

Aug 03 2025, 01:30 AM IST
ಅರಕಲಗೂಡು ತಾಲೂಕಿನಲ್ಲಿ ಅತಿವೃಷ್ಟಿ ಹಾಗೂ ಕಾವೇರಿ ಪ್ರವಾಹ ಬಂದೆರಗಿದ ಪರಿಣಾಮ ತಂಬಾಕು, ಶುಂಠಿ, ಮುಸುಕಿನ ಜೋಳ ಮತ್ತು ಕಾಫಿ ಬೆಳೆಗೆ ಹಾನಿಯಾಗಿ ಅನ್ನದಾತರು ಆರ್ಥಿಕವಾಗಿ ನಷ್ಟ ಅನುಭವಿಸುವಂತಾಗಿದೆ. ಕಳೆದ ಬಾರಿ ತಂಬಾಕಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆತ ಖುಷಿಯಲ್ಲಿ ರೈತರು ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಸಸಿಮಡಿ ಬೆಳೆಸಿ ನಾಟಿ ಮಾಡಿದ್ದರು. ನಾಟಿ ಸಮಯದಲ್ಲಿ ಉತ್ತಮವಾಗಿ ಬಿದ್ದ ಮಳೆಯಿಂದ ಬೆಳೆ ಬೆಳವಣಿಗೆ ಕಾಣಬೇಕೆನ್ನುವಷ್ಟರಲ್ಲಿ ಅತಿವೃಷ್ಟಿ ಹೊಡೆತಕ್ಕೆ ಸಿಲುಕಿ ಅಪಾರ ಪ್ರಮಾಣದಲ್ಲಿ ಇಳುವರಿ ಕುಂಠಿತಗೊಂಡಿದೆ.

ಕೃಷ್ಣಾ ನದಿ ನೀರಿನ ಮಟ್ಟ ಏರಿಕೆ!

Jul 30 2025, 01:30 AM IST
ಕೃಷ್ಣೆ ಈ ಬಾರಿ ಮೊದಲ ಬಾರಿಗೆ ಮುನಿಸಿಕೊಂಡಿದ್ದಾಳೆ, ತನ್ನ ಒಡಲನ್ನು ತುಂಬಿಕೊಂಡು ಉಕ್ಕಿ ಹರಿಯುತ್ತಿದ್ದಾಳೆ. ಇದರಿಂದ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರುವ ಏಕೈಕ ಮಾರ್ಗವಾದ ಉಗಾರ-ಕುಡಚಿ ಮಾರ್ಗದ ಮಧ್ಯದ ಸೇತುವೆಯ ಮೇಲೆ 3 ಅಡಿ ನೀರು ಬಂದಿರುವುದರಿಂದ ಸೋಮವಾರ ತಡ ರಾತ್ರಿಂದಲೇ ಸಾರಿಗೆ ಸಂಚಾರ ಸಂಪೂರ್ಣ ಕಡಿತಗೊಂಡಿದೆ.

ಮಲೆನಾಡಿನಲ್ಲಿ ವರುಣನ ಆರ್ಭಟ: ನದಿ ಪಾತ್ರಗಳು ಜಲಾವೃತ

Jul 27 2025, 01:50 AM IST
ಚಿಕ್ಕಮಗಳೂರು, ಕಾಫಿ ನಾಡಿನಲ್ಲಿ ಶನಿವಾರವೂ ಮಳೆ ಆರ್ಭಟ ಮುಂದುವರಿದು ಭಾರಿ ಗಾಳಿ ಮತ್ತು ಮಳೆಗೆ ಮಲೆನಾಡಿನ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಶೃಂಗೇರಿ ಪಟ್ಟಣದ ಹಲವು ರಸ್ತೆಗಳು ಜಲಾವೃತವಾಗಿವೆ. ಇಲ್ಲಿನ ಕಪ್ಪೆಶಂಕರ ದೇವಾಲಯ ಮುಳುಗಿದೆ.

ವರದಾ ಬೇಡ್ತಿ ನದಿ ಜೋಡಣೆಗೆ ಡಿಪಿಆರಗೆ ಸೂಚನೆ: ಸಚಿವ ಶಿವಾನಂದ ಪಾಟೀಲ

Jul 17 2025, 12:31 AM IST
, ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ನಬಾರ್ಡ್ ನೀಡುತ್ತಿದ್ದ ನೆರವು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದಿಂದ ಕೃಷಿ ಸಾಲ ವಿತರಣೆಗೆ ಸಮಸ್ಯೆಯಾಗಿದೆ.

ತುಂಗಭದ್ರಾ ನದಿ ಬ್ಯಾರೇಜ್ ನಿರ್ಮಾಣಕ್ಕೆ ₹50 ಕೋಟಿ: ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ

Jul 07 2025, 11:48 PM IST
ನಗರಸಭೆ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆ ನಿರ್ಮಾಣಕ್ಕೆ ಅವಕಾಶ ಕೊಡಬೇಡಿ. ಯಾರು ಎಷ್ಟೇ ಒತ್ತಡ ಹಾಕಿದರೂ ಅನುಮತಿ ಕೊಡಬೇಡಿ ಎಂದು ಶಾಸಕ ರುದ್ರಪ್ಪ ಲಮಾಣಿ ತಾಕೀತು ಮಾಡಿದರು.

ತುಂಗಭದ್ರಾ ನದಿ ವೃಷಭಾವತಿ ಆಗುವ ಮುನ್ನ ಎಚ್ಚೆತ್ತುಕೊಳ್ಳಿ

Jul 07 2025, 11:48 PM IST
ಎರಡು ಹಂತಗಳಲ್ಲಿ ಕೈಗೊಂಡಿದ್ದ ನಿರ್ಮಲ ತುಂಗಭದ್ರಾ ಅಭಿಯಾನದಲ್ಲಿ ಅನೇಕ ಆತಂಕಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಇದೇ ಪರಿಸ್ಥಿತಿ ಮುಂದುವರಿದರೆ ತುಂಗಭದ್ರಾ ನದಿಯೇ ಕಳೆದು ಹೋಗುವ ದಿನಗಳು ದೂರವಿಲ್ಲ ಎಂದು ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ಅಧ್ಯಕ್ಷ ಬಸವರಾಜ ಪಾಟೀಲ ಎಚ್ಚರಿಸಿದ್ದಾರೆ.

ಭೀಮಾ ಕೃಷ್ಣಾ ಜಲಾಶಯ, ನದಿ ತೀರಗಳಲ್ಲಿ ಕಟ್ಟೆಚ್ಚರ

Jul 03 2025, 12:32 AM IST
High alert on Bhima Krishna reservoir, river banks

ಮಲಪ್ರಭಾ ನದಿ ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣಭೈರೇಗೌಡ

Jul 02 2025, 12:23 AM IST
ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ಸಂಜೆ ತಾಲೂಕಿನ ಕುಸಮಳಿ ಗ್ರಾಮದ ಬಳಿ ಬೆಳಗಾವಿ-ಚೋರ್ಲಾ ರಾಜ್ಯ ಹೆದ್ದಾರಿಯಲ್ಲಿರುವ ಮಲಪ್ರಭಾ ನದಿಯನ್ನು ವೀಕ್ಷಿಸಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಸೇತುವೆ ಕಾಮಗಾರಿಯ ಪ್ರಗತಿ ಮತ್ತು ನದಿಯ ಪ್ರವಾಹ ಪರಿಸ್ಥಿತಿ ಬಗ್ಗೆ ವಿವರಿಸಿದರು.

ಮಳೆಗಾಲದಲ್ಲಿ ನದಿ ದಡ ನಿವಾಸಿಗಳಿಗೆ ಗೋಳು ತಪ್ಪಿದ್ದಲ್ಲ

Jun 30 2025, 12:34 AM IST
ಪ್ರತಿ ವರ್ಷ ಮಳೆಗಾಲ ಬಂದರೆ ನದಿ ದಡದ ಪ್ರದೇಶಗಳು ಮುಳುಗಡೆಯಾಗಿ ನಿವಾಸಿಗಳ ಬದುಕಿಗೆ ಕಾರ್ಮೋಡ ಕವಿದಂತಾಗುತ್ತದೆ.

ಅಂತರಂಗದ ಮನುಷ್ಯ ಸಂಬಂಧದ ನದಿ ಬತ್ತಿ ಹೋಗಿದೆ

Jun 29 2025, 01:36 AM IST
ಅಂತರಂಗದಲ್ಲಿನ ಮನುಷತ್ವ ಸಂಬಂಧದ ನದಿ ಬತ್ತಿ ಹೋಗಿದೆ ಎಂದು ಲೇಖಕ ಕೆ.ವೈ. ನಾರಾಯಣಸ್ವಾಮಿ ಕಳವಳ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 26
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved