ನಾಗಮಂಗಲ ಪಟ್ಟಣದಲ್ಲಿ ಇಂದು ಶ್ರೀಕೋಟೆ ವಿದ್ಯಾಗಣಪತಿ ವಿಸರ್ಜನೆ
Oct 25 2024, 12:48 AM ISTಕಳೆದ ಸೆ.11ರ ರಾತ್ರಿ ಪಟ್ಟಣದಲ್ಲಿ ಬದರಿಕೊಪ್ಪಲಿನ ಗಣೇಶಮೂರ್ತಿ ಮೆರವಣಿಗೆ ವೇಳೆ ಉಂಟಾದ ಕೋಮುಗಲಭೆಯಿಂದ ಎಚ್ಚೆತ್ತಿರುವ ಪೊಲೀಸ್ ಇಲಾಖೆ ಅ.25ರ ಮಧ್ಯಾಹ್ನದಿಂದ ರಾತ್ರಿವರೆಗೂ ಡಿ.ಜೆ.ಸೌಂಡ್, ಮಂಗಳವಾದ್ಯ, ಡೊಳ್ಳು ಕುಣಿತ, ತಮಟೆ ಮೇಳ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಪಟ್ಟಣದಲ್ಲಿ ನಡೆಯುವ ಶ್ರೀಕೋಟೆ ವಿದ್ಯಾಗಣಪತಿ ಮೆರವಣಿಗೆಗೆ ಯಾವುದೇ ಭಂಗವುಂಟಾಗಬಾರದೆಂಬ ದೃಷ್ಟಿಯಿಂದ ಅಗತ್ಯ ಕ್ರಮಕ್ಕೆ ಮುಂದಾಗಿದೆ.