ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಹೊಣೆ: ಡಾ. ಕೆ. ವಿದ್ಯಾಕುಮಾರಿ
Jun 06 2025, 12:58 AM ISTರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಭಾಂಗಣದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನಗರಸಭೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕೈಗಾರಿಕೆಗಳ ಸಂಘಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು.