ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಂವಿಧಾನದಿಂದಲೇ ಭಾರತ ಬೆಳೆಯಲು ಸಾಧ್ಯ: ತಹಸೀಲ್ದಾರ ನಾಗೇಂದ್ರ
Apr 17 2025, 12:02 AM IST
ಇಂದು ನಮ್ಮ ದೇಶ ಇಷ್ಟೊಂದು ಬೆಳೆಯಲು ಸಾಧ್ಯವಾಯಿತು.
ಸಂವಿಧಾನ ನಮಗೆಲ್ಲರಿಗೂ ಶ್ರೀರಕ್ಷೆ: ಬಿ.ನಾಗೇಂದ್ರ
Apr 15 2025, 12:47 AM IST
ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ಪ್ರತಿಯೊಬ್ಬರಿಗೂ ಶ್ರೀರಕ್ಷೆಯಾಗಿದೆ.
ಮದ್ಯ ಸೇವನೆಯಿಂದ ಕುಟುಂಬದ ನೆಮ್ಮದಿ ಹಾಳು: ನಾಗೇಂದ್ರ
Apr 14 2025, 01:18 AM IST
ಕುಡಿತವನ್ನೇ ಜೀವನ ಮಾಡಿಕೊಂಡರೆ ಸುಖ ಸಂಸಾರ ಬೀದಿಗೆ ಬರುವುದರ ಜೊತೆಗೆ ಕುಟುಂಬ ಸಂಕಷ್ಟಕ್ಕೆ ಸಿಲುಕಿಕೊಂಡು ಬೀದಿ ಪಾಲಾಗಬೇಕಾಗುತ್ತದೆ ಎಂದು ಚಾಮುಲ್ ಮಾಜಿ ಅಧ್ಯಕ್ಷ ನಾಗೇಂದ್ರ ಹೇಳಿದರು.
ಕಾಟಾಚಾರಕ್ಕೆ ನಡೆದ ದೇವರ ದಾಸಿಮಯ್ಯ ಜಯಂತಿ: ಅಧ್ಯಕ್ಷ ಯರಿಯೂರು ನಾಗೇಂದ್ರ
Apr 03 2025, 12:34 AM IST
ತಾಲೂಕು ಆಡಳಿತದ ವತಿಯಿಂದ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿರುವ ಚುನಾವಣಾ ಶಾಖೆಯಲ್ಲಿ ಬುಧವಾರ ನಡೆದ ದೇವರ ದಾಸಿಮಯ್ಯ ಜಯಂತಿಯನ್ನು ಕೇವಲ ಕಾಟಾಚಾರಕ್ಕೆ ಮಾಡಲಾಗಿದೆ ಎಂದು ಪಪಂ ಅಧ್ಯಕ್ಷೆ ಲಕ್ಷ್ಮಿಮಲ್ಲು, ನಾಮನಿರ್ದೇಶಿತ ಸದಸ್ಯ ಲಿಂಗರಾಜಮೂರ್ತಿ, ತಾಲೂಕು ಕಸಾಪ ಅಧ್ಯಕ್ಷ ಯರಿಯೂರು ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೇವಾ ಮನೋಭಾವ ಇದ್ದಲ್ಲಿ ಮಾತ್ರ ಸಂಘ ಸಂಸ್ಥೆಗಳು ಜನರಿಗೆ ತಲುಪಲು ಸಾಧ್ಯ: ಎಲ್.ನಾಗೇಂದ್ರ
Mar 25 2025, 12:46 AM IST
ನಿಸ್ವಾರ್ಥ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಮೂಲಕ ಸಂಘ ಸಂಸ್ಥೆಗಳ ಸ್ಥಾಪನೆಯ ಸದುದ್ದೇಶ ಈಡೇರುವಂತೆ ನೋಡಿಕೊಳ್ಳಬೇಕು. ಸೇವಾ ಮನೋಭಾವ ಇದ್ದಲ್ಲಿ ಮಾತ್ರ ಸಂಘ ಸಂಸ್ಥೆಗಳ ಕಾರ್ಯ ಚಟುವಟಿಕೆಗಳು ಸಾರ್ವಜನಿಕರಿಗೆ ತಲುಪಲು ಸಾಧ್ಯವಾಗಲಿದೆ.
ರಕ್ತಕ್ಕೆ ರಕ್ತವೇ ಪರ್ಯಾಯ ಔಷಧ: ಪ್ರೊ.ಟಿ.ನಾಗೇಂದ್ರ
Mar 15 2025, 01:01 AM IST
ದೇಶದಲ್ಲಿ 143 ಕೋಟಿ ಜನಸಂಖ್ಯೆ ಇದೆ, ದೇಶದಲ್ಲಿ ಪ್ರತಿನಿತ್ಯ 38 ಸಾವಿರ ಯೂನಿಟ್ ರಕ್ತದ ಅವಶ್ಯಕತೆ ಇದೆ. ಆದರೆ, ನಮಗೆ ಸಿಗುತ್ತಿರುವ ರಕ್ತದ ಪ್ರಮಾಣ 20 ರಿಂದ 22 ಸಾವಿರ ಯುನಿಟ್ ಗಳು ಮಾತ್ರ. ಆದ್ದರಿಂದ ಇನ್ನು ಹೆಚ್ಚಿನ ರಕ್ತದಾನದ ಅವಶ್ಯಕತೆ ಇದೆ. ಎಷ್ಟೋ ಜನ ಸರಿಯಾದ ಕಾಲಕ್ಕೆ ರಕ್ತ ಸಿಗದೇ ಸಾವಿಗೀಡಾಗುತ್ತಿದ್ದಾರೆ.
ಹಂಪಿ ಪರಿಸರದಲ್ಲಿ ಮತ್ತೆ ನೆನೆಪಾದ ಮಡ್ಡಿ ನಾಗೇಂದ್ರ!
Mar 12 2025, 12:47 AM IST
ಮಡ್ಡಿ ನಾಗೇಂದ್ರ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿದ್ದ. ಹೀಗಾಗಿ ಹಂಪಿ ಮತ್ತು ಆನೆಗೊದಿ ಭಾಗದಲ್ಲಿ ವಿಶೇಷ ಪೊಲೀಸ್ ಪಡೆ ನಿಯೋಜಿಸಲಾಗಿತ್ತು. ಈತ ಒಮ್ಮೆ ವಿದೇಶಿಗರ ಮೇಲೆ ದಾಳಿ ಮಾಡಿ, ಹಣ ಕಿತ್ತುಕೊಂಡು ಪರಾರಿಯಾದರೆ ತಿಂಗಾಳುನುಗಟ್ಟಲೇ ಸುಳಿವೇ ಇರುತ್ತಿರಲಿಲ್ಲ. ಪೊಲೀಸರು ಮೈಮರೆಯುತ್ತಿದ್ದಂತೆ ಮತ್ತೆ ದಾಳಿ ಮಾಡುತ್ತಿದ್ದ.
ಸಪ್ತಪದಿ ವಧುವರರ ಅನ್ವೇಷಣೆ- 2025 ಕಾರ್ಯಕ್ರಮ - ಸದ್ಗುಣಗಳಿಂದ ಸಮಾಜದ ಏಳಿಗೆ ಸಾಧ್ಯ : ನಾಗೇಂದ್ರ ಕಾಮತ್
Mar 11 2025, 12:48 AM IST
ಕಾರ್ಕಳ ತಾಲೂಕಿನ ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದ ಶಿವಾನಂದ ಸರಸ್ವತಿ ಸಭಾಭವನದಲ್ಲಿ ಕಾರ್ಕಳ ರಾಜಪುರ ಸಾರಸ್ವತ ಸಂಘ ಹಾಗೂ ಸಪ್ತಪದಿ ವಿವಾಹ ಮಾಹಿತಿ ಕೇಂದ್ರ ಬೆಂಗಳೂರು ಸಹಯೋಗದ ಸ್ವ ಸಮಾಜ ಬಾಂಧವರ ಸಪ್ತಪದಿ ವಧುವರರ ಅನ್ವೇಷಣೆ- 2025 ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
14ರಂದು ರಾಂ ಅಂಡ್ ಕೋ ವೃತ್ತದಲ್ಲಿ ಹೋಳಿ ಸಂಭ್ರಮಾಚರಣೆ: ನಾಗೇಂದ್ರ ರೆಡ್ಡಿ
Mar 11 2025, 12:45 AM IST
ನಗರದ ರಾಂ ಅಂಡ್ ಕೋ ಸರ್ಕಲ್ ಗೆಳೆಯರ ಬಳಗದಿಂದ ಮಾ.14ರಂದು ಹೋಳಿ ಆಚರಣೆ ನಡೆಸಲಾಗು ವುದು ಎಂದು ಶ್ರೀ ವರಸಿದ್ಧಿ ವಿನಾಯಕ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ನಾಗೇಂದ್ರ ರೆಡ್ಡಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ ಪದಚ್ಯುತಿ
Jan 28 2025, 12:47 AM IST
ಚಾಮುಲ್ ಚುನಾಯಿತ ನಿರ್ದೇಶಕರಾದ ಎಚ್.ಎಸ್.ನಂಜುಂಡಪ್ರಸಾದ್, ನಂಜುಂಡಸ್ವಾಮಿ, ಶೀಲಾ ಪುಟ್ಟರಂಗಶೆಟ್ಟಿ, ತಾರೀಕ್ ಅಹಮದ್, ಎಂ.ಪಿ.ಸುನೀಲ್, ಸದಾಶಿವಮೂರ್ತಿ, ಉದ್ದನೂರು ಪ್ರಸಾದ್ ವಿಕ್ಟರಿ ತೋರಿದರು.
< previous
1
2
3
4
5
6
7
8
9
...
12
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ