• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ನ್ಯಾ।ರೆಡ್ಡಿ ನಾಮಪತ್ರ

Aug 22 2025, 01:00 AM IST
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ಅವರ ನಾಮಪತ್ರ ಸಲ್ಲಿಕೆ ಬೆನ್ನಲ್ಲೇ, ವಿಪಕ್ಷ ಇಂಡಿಯಾ ಕೂಟದ ಜಂಟಿ ಅಭ್ಯರ್ಥಿ ನಿವೃತ್ತ ನ್ಯಾ। ಸುದರ್ಶನ್‌ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

Aug 21 2025, 01:00 AM IST
ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ. ಪಿ. ರಾಧಾಕೃಷ್ಣನ್ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಶಾಸಕ ಎಚ್‌.ವಿ.ವೆಂಕಟೇಶ್‌ ನಾಮಪತ್ರ ಸಲ್ಲಿಕೆ

Aug 11 2025, 12:30 AM IST
ಪಾವಗಡ: ಶಾಸಕ ಹಾಗೂ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘಗಳ ಒಕ್ಕೂಟದ (ತುಮುಲ್‌) ಅಧ್ಯಕ್ಷ ಎಚ್.ವಿ. ವೆಂಕಟೇಶ್ ಭಾನುವಾರ ತುಮಕೂರಿನಲ್ಲಿ ಜಿಲ್ಲಾ ಕೇಂದ್ರದ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ನಿರ್ದೇಶಕ ಸ್ಥಾನಕ್ಕೆ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಕೆಎನ್ಆರ್ ನಾಮಪತ್ರ

Aug 11 2025, 12:30 AM IST
ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಯ ಮುಂದಿನ 5 ವರ್ಷದ ಅವಧಿಗೆ ನಡೆಯಲಿರುವ ನಿರ್ದೇಶಕರ ಸ್ಥಾನದ ಚುನಾವಣೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ನಾಮಪತ್ರ ಸಲ್ಲಿಸಿದರು.

ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆಗೆ ಜೆಡಿಎಸ್‌ನಿಂದ ನಾಮಪತ್ರ

Aug 09 2025, 12:00 AM IST
ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆ ಇದೇ ತಿಂಗಳು ೨೧ರಂದು ನಡೆಯಲಿದ್ದು, ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದಂದು ಜೆಡಿಎಸ್ ಪಕ್ಷ ಬೆಂಬಲಿತ ೧೩ ಅಭ್ಯರ್ಥಿಗಳು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಶಾಸಕರಾದ ಎಚ್.ಪಿ. ಸ್ವರೂಪ್, ಸಿ.ಎನ್. ಬಾಲಕೃಷ್ಣ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು. ಆಗಸ್ಟ್ ೨೧ರಂದು ನಡೆಯಲಿರುವ ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ೧೩ ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲಾ ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ

Aug 05 2025, 01:30 AM IST
ಕಳೆದ 5 ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ. ಗ್ಯಾರಂಟಿಗಳು ಯಾರನ್ನು ಉದ್ಧಾರ ಮಾಡಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ, ಇಂದಿನಿಂದ ನಾಮಪತ್ರ ಸಲ್ಲಿಕೆ ಶುರು

Jul 29 2025, 01:03 AM IST
ಆ. 17ರಂದು ಮತದಾನ ನಡೆಯಲಿದ್ದು, ಅಂದು ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ಮತದಾನ ನಡೆಯಲಿದೆ. ಮರು ಮತದಾನ ಇದ್ದಲ್ಲಿ ಆ. 19ರಂದು ನಡೆಸಲಾಗುವುದು. ಆ. 20ರಂದು ಮತಗಳ ಎಣಿಕೆಯ ಪ್ರಕ್ರಿಯೆ ತಾಲೂಕು ಕೇಂದ್ರ ಸ್ಥಳದಲ್ಲಿ ಬೆಳಗ್ಗೆ 8 ಗಂಟೆಯಿಂದ ಜರುಗಲಿದೆ.

ಎಂಸಿಡಿಸಿಸಿ ಬ್ಯಾಂಕ್‌ಗೆ ಶಾಸಕ ಗಣೇಶ್‌ ನಾಮಪತ್ರ

Jun 18 2025, 11:49 PM IST
ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್‌ ಎಂಸಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದರು.

ಎಂಡಿಸಿಸಿ ಬ್ಯಾಂಕ್‌ ಚುನಾವಣೆ: ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

Jun 18 2025, 11:49 PM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಬುಧವಾರ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದರು.

ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಪುಟ್ಟರಂಗಶೆಟ್ಟಿ ನಾಮಪತ್ರ

Jun 17 2025, 02:42 AM IST
ಜಿಲ್ಲಾ ಸಹಕಾರ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಬಯಸಿ ಚಾಮರಾಜನಗರ ಕ್ಷೇತ್ರದಿಂದ ಎಂಎಸ್‌ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಅವರು ಸೋಮವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 21
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved