ವಿಜಯೇಂದ್ರ, ನಿಖಿಲ್ ತೂಕ ಕಡಮೆ ಆಗಲು ವಾಕ್ ಮಾಡಿದ್ದಾರೆ: ಚಲುವರಾಯಸ್ವಾಮಿ ಟೀಕೆ
Jul 22 2025, 12:15 AM ISTನಾವು ಮುಂದಿನ ಚುನಾವಣೆಯನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಎದುರಿಸುತ್ತೇವೆ. ಆದರೆ, ಬಿಜೆಪಿ ಯಾರ ನೇತೃತ್ವದಲ್ಲಿ ಎದುರಿಸಲಿದೆ ಎಂಬುದನ್ನು ಸ್ಪಷ್ಟಪಡಿಸಲಿ. ಇನ್ನು ಕುಮಾರಸ್ವಾಮಿ ಬಹುಮತ ಬರದಿದ್ದರೇ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು. ಮೂರು ಚುನಾವಣೆಗಳು ಆಗಿದೆ ಆದರೆ, ಪಕ್ಷ ವಿಸರ್ಜನೆ ಮಾಡಿದ್ದಾರಾ