ನಿಖಿಲ್ ರಾಜಕೀಯ ಕ್ಷೇತ್ರಕ್ಕೆ ಅರ್ಹನಲ್ಲದ ವ್ಯಕ್ತಿ: ಶಾಸಕ ಕೆ.ಎಂ.ಉದಯ್ ಲೇವಡಿ
Mar 27 2025, 01:03 AM ISTನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುವಷ್ಟು ಪ್ರಬುದ್ಧನಾಗಿಲ್ಲ, ರಾಜಕೀಯದಲ್ಲಿ ಈಗಷ್ಟೇ ಕಣ್ಣು ಬಿಡುತ್ತಿರುವ, ಎಬಿಸಿಡಿ ಗೊತ್ತಿಲ್ಲದ ಬಚ್ಚಾ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎನ್ನುವ ಬ್ರಾಂಡ್ ಬಿಟ್ಟರೆ ವ್ಯಕ್ತಿಗತವಾಗಿ ನಿಖಿಲ್ ರಾಜಕೀಯದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿಲ್ಲ.