ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಸರ್ಕಾರ : ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
Feb 23 2025, 12:34 AM ISTಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕಾರ್ಯ ಕಡೆಗಣಿಸಿ ಭ್ರಷ್ಟಾಚಾರದಲ್ಲಿ ತೊಡಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಪೊಲೀಸ್ ವಾಹನ, ಠಾಣೆ ಮೇಲೆ ಕಲ್ಲು ತೂರುವ, ಕಾನೂನಿನ ಭಯವಿಲ್ಲದ ವಾತಾವರಣ ನಿರ್ಮಾಣವಾಗಿದೆ.