ರೈತರು ಸುಧಾರಿತ ಬೇಸಾಯ ಕ್ರಮ ಅಳವಡಿಸಿಕೊಳ್ಳಲಿ: ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್
Aug 10 2025, 01:30 AM ISTನ್ಯಾನೋ ಯೂರಿಯಾ ಮತ್ತು ಡಿಎಪಿ ಬಳಕೆ ಮಾಡಿದಲ್ಲಿ ಹರಳು ಯೂರಿಯಾ ಗೊಬ್ಬರಕ್ಕಿಂತ ಶೇ. 8 ರಿಂದ 10 ಪಟ್ಟು ಪರಿಣಾಮಕಾರಿಯಾಗಿದ್ದು, ಬೆಳೆಗಳಿಗೆ ತ್ವರಿತ ಪೋಷಕಾಂಶಗಳನ್ನು ಒದಗಿಸುತ್ತದೆ. ರಸಗೊಬ್ಬರ ಬಳಕೆ ಕಡಿಮೆಯಾಗಿ ಉತ್ಪಾದನೆ ಹೆಚ್ಚಾಗಿ ಮಣ್ಣಿನಲ್ಲಿ ಸುಧಾರಣೆಯಾಗುತ್ತದೆ.