ನಿವೇಶನ ಹಂಚಿಕೆಗೆ ವಿಶೇಷ ಗ್ರಾಮಸಭೆ
Apr 18 2025, 12:32 AM ISTಹೋಬಳಿಯ ಗೊಡ್ಲುಮುದ್ದೇನಹಳ್ಳಿ ಗ್ರಾಪಂ ವ್ಯಾಪ್ತಿಯ ಸಿ.ಎನ್.ಹೊಸೂರು, ಪಿ.ರಂಗನಾಥಪುರ, ಕೊಮ್ಮಸಂದ್ರ ಗ್ರಾಮಗಳ ನಿವೇಶನ ರಹಿತರಿಗೆ ನಿವೇಶನ ಹಂಚುವ ಸಲುವಾಗಿ, ಗುರುವಾರ ಗ್ರಾಪಂ ಅಧ್ಯಕ್ಷ ಎಂ.ಮುರಳೀಧರ್ ಅಧ್ಯಕ್ಷತೆಯಲ್ಲಿ ವಿಶೇಷ ಗ್ರಾಮಸಭೆ ನಡೆಯಿತು.