ಮುಕ್ತಾಯ ಹಂತದಲ್ಲಿ ಹನಿ ನೀರಾವರಿ ಯೋಜನೆ: ದೊಡ್ಡಯ್ಯ
Apr 11 2025, 12:32 AM ISTಈಗಾಗಲೇ ಹನಿ ನೀರಾವರಿ ಯೋಜನೆ ಮುಕ್ತಾಯ ಹಂತದಲ್ಲಿದ್ದು, ಸಾಮೂಹಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಕಾವೇರಿ ನೀರಾವರಿ ನಿಗಮ ಹಾಗೂ ಜೈನ್ ಇಗ್ರೀಗೇಷನ್ ಕಂಪನಿ ಮೂಲಕ ರೈತರಿಗೆ ಅರಿವು ಮೂಡಿಸು ಕಾರ್ಯಕ್ರಮಗಳು ನಡೆಯುತ್ತಿದೆ, ಕೃಷಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ರೈತರೇ ಆಗಿರುತ್ತಾರೆ.