ಭದ್ರಾಗೆ ನೀರು: ಮೂರು ಜಿಲ್ಲೆಗೆ ಅನುಕೂಲ: ಕೆ.ಬಿ.ಕಲ್ಲೇರುದ್ರೇಶ
Jun 30 2025, 12:34 AM ISTಶರಾವತಿ ನದಿಗೆ ಕಟ್ಟಿರುವ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆ ರೂಪಿಸಿದರೆ ದಾವಣಗೆರೆ, ಚಿತ್ರದುರ್ಗ ಜಿಲ್ಲೆ ಜನರಿಗೂ ಕುಡಿಯುವ ನೀರೊದಗಿಸಲು ಸಾಧ್ಯವಾಗಲಿದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮ, ಭದ್ರಾ ಮೇಲ್ದಂಡೆ ಯೋಜನೆ ಸದಸ್ಯ, ಜೆಡಿಎಸ್ ಮುಖಂಡ ಕೆ.ಬಿ.ಕಲ್ಲೇರುದ್ರೇಶ ತಿಳಿಸಿದರು.