ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ಹಪಹಪಿ ?
Jun 19 2025, 11:49 PM ISTಭಾರತ ಮತ್ತು ಪಾಕಿಸ್ತಾನದ ನಡುವಣ ಪರಮಾಣು ದಾಳಿ ನಿಲ್ಲಿಸಿದ್ದೇ ನಾನು ಎಂದು ಹಲವು ಬಾರಿ ಜಗತ್ತಿನ ಮುಂದೆ ಬೀಗುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರಣಿ ಹೇಳಿಕೆ ಹಿಂದೆ, ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಅವರ ಹಪಹಪಿಯೇ ಕಾರಣ ಎಂಬ ವಿಶ್ಲೇಷಣೆ ಕೇಳಿಬಂದಿದೆ.