ಕಿತ್ತೂರು ಕರ್ನಾಟಕದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 2.4 ಲಕ್ಷ ವಿದ್ಯಾರ್ಥಿಗಳ ನೋಂದಣಿ
Mar 19 2025, 12:37 AM ISTಎಸ್ಸೆಸ್ಲೆಲ್ಸಿ ವಾರ್ಷಿಕ ಪರೀಕ್ಷೆಗೆ ಕಿತ್ತೂರು ಕರ್ನಾಟಕ ಶೈಕ್ಷಣಿಕ ವಲಯದಿಂದ ಒಟ್ಟು 2,41,150 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕಿತ್ತೂರು ಕರ್ನಾಟಕ ಶೈಕ್ಷಣಿಕ ವಲಯದ ಹೆಚ್ಚುವರಿ ಆಯುಕ್ತರಾದ ಜಯಶ್ರೀ ಶಿಂತ್ರಿ ತಿಳಿಸಿದ್ದಾರೆ.