ಜಾನುವಾರು ಮಾರುಕಟ್ಟೆ ಪರಿಶೀಲಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ
Feb 15 2025, 12:30 AM ISTಜಿಲ್ಲೆಗೆ ಆಗಮಿಸಿರುವ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಹೆಗ್ಗೇರಿ ಕೆರೆ, ಗೌರಪೂರ ಬಳಿಯ ಕಸವಿಲೇವಾರಿ ಘಟಕ, ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನೀರು ಶುದ್ಧೀಕರಣ ಘಟಕ ಹಾಗೂ ಜಾನುವಾರು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.