ನ್ಯಾಯವಾದಿ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
Apr 24 2025, 12:31 AM ISTಭಾರತೀಯ ವಕೀಲರ ಪರಿಷತ್‌ನ ಕೋ-ಚೇರಮನ್ ಹಿರಿಯ ನ್ಯಾಯವಾದಿ ವೈ.ಆರ್.ಸದಾಶಿವರಡ್ಡಿ ಮೇಲಿನ ಹಲ್ಲೆ ಖಂಡಿಸಿ ಅಥಣಿ ನ್ಯಾಯವಾದಿಗಳ ಸಂಘದ ಸದಸ್ಯರು ಕೋರ್ಟ್ ಕಲಾಪವನ್ನು ಬಹಿಷ್ಕರಿಸಿ ನ್ಯಾಯವಾದಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು, ಹಲ್ಲೆ ಮಾಡಿದ ಆರೋಪಿಗಳಿಗೆ ಕಾನೂನು ರೀತಿ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.