ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಹೆಲ್ಪ್ ಡೆಸ್ಕ್ ಆರಂಭ
Apr 27 2025, 01:48 AM ISTಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರವೀಂದ್ರ ಎಂ. ಜೋಶಿ ಅವರು ಶುಕ್ರವಾರ ಈ ಕೇಂದ್ರವನ್ನು ಉದ್ಘಾಟಿಸಿದರು.ಸಾರ್ವಜನಿಕರಿಗೆ ತಮ್ಮ ಪ್ರಕರಣದ ಸ್ಥಿತಿ, ವಿಚಾರಣೆಯ ಮುಂದಿನ ದಿನಾಂಕ ಮತ್ತು ಇತರ ವಿವರಗಳ ಕುರಿತು ಈ ಹೆಲ್ಪ್ ಡೆಸ್ಕ್‌ನಲ್ಲಿ ಮಾಹಿತಿ ಪಡೆದುಕೊಳ್ಳಬಹುದು.