• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವೋಚ್ಚ ನ್ಯಾಯಾಲಯ ತೀರ್ಮಾನವೇ ಅಂತಿಮ

Sep 15 2025, 01:00 AM IST
ದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಡಾ. ವಿ. ಸುದೇಶ್ ಹೇಳಿದರು.

ಗುರುಮಠಕಲ್‌: ನ್ಯಾಯಾಧೀಶರಿಂದ ನ್ಯಾಯಾಲಯ ಕಟ್ಟಡ, ಸ್ಥಳ ಪರಿಶೀಲನೆ

Sep 03 2025, 01:00 AM IST
ಜಿಲ್ಲೆಯ ಗುರುಮಠಕಲ್‌ ಪಟ್ಟಣದಲ್ಲಿ ನ್ಯಾಯಾಲಯ ಪ್ರಾರಂಭಕ್ಕಾಗಿ ಟೌನ್‌ಹಾಲ್ ಕಟ್ಟಡದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮರುಳಸಿದ್ದರಾಧ್ಯ ಎಚ್.ಜೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಖಾಯಂ ಜನತಾ ನ್ಯಾಯಾಲಯ

Aug 31 2025, 02:00 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಸಾರ್ವಜನಿಕರ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಲು ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರು ಒಟ್ಟು ಆರು ಖಾಯಂ ಜನತಾ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಜನರು ಖಾಯಂ ಜನತಾ ನ್ಯಾಯಾಲಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕಲಬುರಗಿ ಖಾಯಂ ಜನತಾ ನ್ಯಾಯಾಲಯದ ಸದಸ್ಯ, ನ್ಯಾಯಾಧೀಶ ವಿಜಯವಿಠಲ ಹೇಳಿದರು.

ಧಾರವಾಡ ಪೀಠದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಸ್ಥಾಪಿಸಿ

Aug 05 2025, 12:30 AM IST
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಇಲ್ಲಿಯ ಹೈಕೋರ್ಟ್‌ ಪೀಠಕ್ಕೆ ಸೋಮವಾರ ತಮ್ಮ ಮೊದಲ ಭೇಟಿ ನೀಡಿ ಇಲ್ಲಿಯ ಕಾರ್ಯ-ಕಲಾಪಗಳನ್ನು ಪರಿಶೀಲಿಸಿದರು. ಈ ಭೇಟಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳು ಪೀಠದ ಹೈಕೋರ್ಟ್ ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ನ್ಯಾಯವಾದಿಗಳೊಂದಿಗೆ ಸಂವಾದ ನಡೆಸಿದರು.

ನ್ಯಾಯಾಲಯ ಆದೇಶದಂತೆ ಹಕ್ಕುಪತ್ರ ನೀಡಲು ಆಗ್ರಹ

Aug 04 2025, 11:45 PM IST
ನ್ಯಾಯಾಲಯದ ಆದೇಶವನ್ನು ಗಂಭೀರವಾಗಿ ಪರಿಗಣಿಸಿ ಕೊಡಲೇ ತಾಲೂಕಿನ ಮುಗದಾಳಬೆಟ್ಟ ಗೊಲ್ಲರಹಟ್ಟಿಯ ನಿವಾಸಿಗಳಿಗೆ ಮನೆಗಳ ಹಕ್ಕು ಪತ್ರ ವಿತರಣೆ ಇತರೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯ ಜಿಲ್ಲಾಧ್ಯಕ್ಷ ದೊಡ್ಡಹಟ್ಟಿಯ ಪೂಜಾರಪ್ಪ ಒತ್ತಾಯಿಸಿದರು.

ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ

Jun 25 2025, 01:17 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

ನ್ಯಾಯಾಲಯ ಕಲಾಪಕ್ಕೆ ಬೆಂಚ್‌- ಬಾರ್‌ ಸಹಕಾರ ಮುಖ್ಯ

Jun 03 2025, 12:58 AM IST
ನ್ಯಾಯಾಲಯ ಕಲಾಪಕ್ಕೆ ಬೆಂಚ್‌- ಬಾರ್‌ ಸಹಕಾರ ಮುಖ್ಯ

ಮನುಷ್ಯನ ಆತ್ಮಸಾಕ್ಷಿಯೇ ಶ್ರೇಷ್ಠ ನ್ಯಾಯಾಲಯ

Jun 01 2025, 04:24 AM IST
ನೊಂದ ಜನಕ್ಕೆ ತ್ವರಿತವಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ನ್ಯಾಯಾಲಯ ಪ್ರಾರಂಭಿಸಲಾಗಿದೆ. ಭೂಸ್ವಾಧಿನಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ಆದ್ಯತೆ ಕೊಡಿ

ಜೂ.1ರಂದು ಜಿಲ್ಲಾ-ಸತ್ರ ನ್ಯಾಯಾಲಯ ಉದ್ಘಾಟನೆ

May 28 2025, 02:01 AM IST
ಕನ್ನಡಪ್ರಭ ವಾರ್ತೆ ಮುಧೋಳ ಮುಧೋಳದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರಂಭಿಸಬೇಕೆಂದು ನಾವು ಹಲವು ವರ್ಷಗಳಿಂದ ಪ್ರಯತ್ನ ಮಾಡುತ್ತಲೇ ಇದ್ದೇವೆ. ಮುಧೋಳ ವಕೀಲರ ಸಂಘದ ಸದಸ್ಯರಾಗಿರುವ ಸಚಿವ ಆರ್.ಬಿ. ತಿಮ್ಮಾಪೂರ ಅವರ ಪ್ರಾಮಾಣಿಕ ಪ್ರಯತ್ನದಿಂದ ಮುಧೋಳಕ್ಕೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಜೂರಾಗಿದ್ದು, ಜೂ.1ರಂದು ಈ ನ್ಯಾಯಾಲಯದ ಉದ್ಘಾಟನಾ ಸಮಾರಂಭ ನೇರವೇರಲಿದೆ ವಕೀಲರ ಸಂಘದ ಅಧ್ಯಕ್ಷ ವಿ.ಡಿ. ಕತ್ತಿ ಹೇಳಿದರು.

ಐಫೋನ್ ದೋಷಪೂರಿತ: ಗ್ರಾಹಕ ನ್ಯಾಯಾಲಯ ಮಹತ್ವದ ತೀರ್ಪು

May 20 2025, 01:31 AM IST
ಮಂಗಳೂರು ಬಿಜೈ ನಿವಾಸಿ ಸಂಪತ್ ಕುಮಾರ್ ಅವರು ಪ್ರತಿಷ್ಠಿತ ಎಲೆಕ್ಟ್ರಾನಿಕ್‌ ಮಳಿಗೆಯಾದ ರಿಲಯನ್ಸ್ ಡಿಜಿಟಲ್ಸ್ ನಿಂದ ದುಬಾರಿ ಐಫೋನ್ ಖರೀದಿ ಮಾಡಿದ್ದರು. ಖರೀದಿ ಮಾಡಿದ ಕೆಲವು ಸಮಯದಲ್ಲೇ ಐಫೋನ್‌ನಲ್ಲಿ ದೋಷ ಕಂಡು ಬಂದಿದ್ದು ಅದರ ಡಿಸ್ಪ್‌ಪ್ಲೇ ಹಾಳಾಗಿತ್ತು. ಎದುರುದಾರರಲ್ಲಿ ಹೋದಾಗ ಎದುರುದಾರರು ಸರ್ವಿಸ್ ಸೆಂಟರ್‌ಗೆ ಅದನ್ನು ಕೊಡಲು ಹೇಳಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved