ದಾವಣಗೆರೆಯಲ್ಲಿ ಉಚ್ಚಾಟಿತ ಯತ್ನಾಳ್ ಪರ ಬೀದಿಗಿಳಿದ ಪಂಚಮಸಾಲಿ
Apr 03 2025, 12:33 AM ISTವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳರನ್ನು ಉಚ್ಚಾಟಿಸಿದ್ದನ್ನು ಖಂಡಿಸಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾವಚಿತ್ರಕ್ಕೆ ಚಪ್ಪಲಿಯೇಟು ಹಾಕಿ, ಪ್ರತಿಕೃತಿ ದಹಿಸಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ನೇತೃತ್ವದಲ್ಲಿ ಸಮಾಜ ಬಾಂಧವರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.