ಇಂದಿನಿಂದ ಪಂಚಾಯತ್ ರಾಜ್ ಕುಟುಂಬ ಹೋರಾಟ: ಬೆಂಬಲ ಘೋಷಣೆ
Oct 04 2024, 01:11 AM ISTಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘ ಹಾಗೂ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳ ಒಕ್ಕೂಟ, ಅ.4ರಂದು ಕರೆ ನೀಡಿರುವ ಪಂಚಾಯತ್ ರಾಜ್ ಕುಟುಂಬದ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ನೀಡುವಂತೆ ಸಭೆಯಲ್ಲಿ ರಾಜ್ಯಾಧ್ಯಕ್ಷರು ಒತ್ತಾಯಿಸಿದರು.