18ನೇ ಆವೃತ್ತಿಯಲ್ಲಿ ಸಿಎಸ್ಕೆ ವಿರುದ್ಧ ನಡೆದ 2 ಪಂದ್ಯಗಳಲ್ಲಿಯೂ ಆರ್ಸಿಬಿ ಜಯಭೇರಿ ಬಾರಿಸಿ ಹೊಸ ದಾಖಲೆ ಬರೆದಿದೆ.
ಕಳೆದ ಪಂದ್ಯದಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಅಬ್ಬರದ ಶತಕದ ನೆರವಿನಿಂದ ಗುಜರಾತ್ ವಿರುದ್ಧ ಗೆದ್ದಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಗುರುವಾರ 5 ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸವಾಲು ಎದುರಾಗಲಿದೆ
ತವರಿನಲ್ಲಿ ಜಯದ ಸಿಹಿ ಸವಿಯಲು ಹಪಹಪಿಸುತ್ತಿರುವ ಆರ್ಸಿಬಿ, ಗುರುವಾರ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣಸಲಿದೆ.
ಆಡಿರುವ 6 ಪಂದ್ಯಗಳ ಪೈಕಿ 5ರಲ್ಲಿ ಸೋತಿರುವ 5 ಬಾರಿ ಚಾಂಪಿಯನ್ ಚೆನ್ನೈ ತಂಡ ಸೋಮವಾರ ಲಖನೌ ವಿರುದ್ಧ ಆಡಲಿದೆ. ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಪ್ಲೇ-ಆಫ್ ಪ್ರವೇಶಿಸುವ ತಂಡದ ಆಸೆ ಜೀವಂತವಾಗಿ ಉಳಿಯಬೇಕಿದ್ದರೆ ಗೆಲುವು ಅತ್ಯಗತ್ಯ. ಸೋತರೆ ತಂಡದ ಹಾದಿ ಮತ್ತಷ್ಟು ಕಠಿಣಗೊಳ್ಳಲಿದೆ.
ಸೋಲಿನೊಂದಿಗೆ ಈ ಬಾರಿ ಟೂರ್ನಿಯಲ್ಲಿ ಅಭಿಯಾನ ಆರಂಭಿಸಿದ್ದರೂ ಬಳಿಕ ಗೆಲುವಿನ ಲಯಕ್ಕೆ ಮರಳಿರುವ ಹಾಲಿ ಚಾಂಪಿಯನ್ ಕೋಲ್ಕತಾ ಹಾಗೂ ಲಖನೌ ಸೂಪರ್ ಜೈಂಟ್ಸ್ ಮಂಗಳವಾರ ಪರಸ್ಪರ ಮುಖಾಮುಖಿಯಾಗಲಿವೆ.
ಆರ್ಸಿಬಿಯ ಹೊಡೆತಕ್ಕೆ ನಲುಗಿರುವ ಚೆನ್ನೈ ಸೂಪರ್ ಕಿಂಗ್ಸ್, ಸೋಲಿನ ಆಘಾತದಿಂದ ಹೊರಬರುವ ಮೊದಲೇ ಚೆನ್ನೈನಿಂದ ಗುವಾಹಟಿಗೆ ಪ್ರಯಾಣಿಸಿ ಮತ್ತೊಂದು ಕಠಿಣ ಸವಾಲು ಎದುರಿಸಬೇಕಾದ ಅನಿವಾರ್ಯತೆ
ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಭಾನುವಾರದ ಪಂದ್ಯದಲ್ಲಿ ಕಣಕ್ಕಿಳಿದರು. ಈ ಮೂಲಕ 300 ಏಕದಿನ ಪಂದ್ಯ ಆಡಿದ ಭಾರತದ 7ನೇ ಹಾಗೂ ವಿಶ್ವದ 22ನೇ ಆಟಗಾರ ಎನಿಸಿಕೊಂಡರು. 463 ಪಂದ್ಯಗಳನ್ನಾಡಿರುವ ಸಚಿನ್, ವಿಶ್ವದಲ್ಲೇ ಅತಿ ಹೆಚ್ಚು ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದ ದಾಖಲೆ ಹೊಂದಿದ್ದಾರೆ.
ಪ್ರಸ್ತಕ ಡಬ್ಲ್ಯುಪಿಎಲ್ನಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಹಾಲಿ ಐಪಿಎಲ್ ಚಾಂಪಿಯನ್ ಆರ್ಸಿಬಿ ತಂಡ ಸದ್ಯ ಮಾಡು ಇಲ್ಲವೇ ಮಡಿ ಪರಿಸ್ಥಿತಿಗೆ ತಲುಪಿದೆ. ಶನಿವಾರ ತವರು ನೆಲದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊನೆಯ ಪಂದ್ಯವನ್ನಾಡಲಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.