ಆಂಧ್ರ: ನಟ ಪವನ್ ಕಲ್ಯಾಣ್‌ಗೆ ಡಿಸಿಎಂ ಪಟ್ಟ
Jun 15 2024, 01:12 AM IST ಆಂಧ್ರಪ್ರದೇಶದಲ್ಲಿ ತಮ್ಮ ಜನಸೇನಾ ಪಕ್ಷವನ್ನು ಸಂಘಟಿಸುವ ಜೊತೆಗೆ ಬಿಜೆಪಿ ಹಾಗೂ ಟಿಡಿಪಿಯನ್ನು ಒಗ್ಗೂಡಿಸಿ ಎನ್‌ಡಿಎ ಸರ್ಕಾರಕ್ಕೆ ಭಾರೀ ಬಹುಮತ ಬರುವಲ್ಲಿ ಶ್ರಮಿಸಿದ್ದ ಟಾಲಿವುಡ್‌ನ ಚಾಲೆಂಜಿಂಗ್ ಸ್ಟಾರ್ ಪವನ್ ಕಲ್ಯಾಣ್‌ರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ.