ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಪಾನಿಪೂರಿ ವ್ಯಾಪಾರಿಯ ಕೊಲೆ: ಇಬ್ಬರ ಬಂಧನ
Oct 22 2024, 12:36 AM ISTಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಇಬ್ಬರು ವ್ಯಕ್ತಿಗಳು ಪಾನಿಪೂರಿ ವ್ಯಾಪಾರಿ ತಲೆಗೆ ಪಾರ್ಕಿಂಗ್ ಟೈಲ್ಸ್‌ಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಸುಮಾರು 11.30ಕ್ಕೆ ಬೆಂಗಳೂರು ಹೊಸೂರು ಮುಖ್ಯ ರಸ್ತೆಯ ಕೋನಪ್ಪನ ಅಗ್ರಹಾರದ ಸರ್ಕಲ್ ಬಳಿ ನಡೆದಿದೆ.