• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಂಚ ಸ್ವೀಕರಿಸುತ್ತಿದ್ದ ಲೋಕಾ ದಾಳಿ: ಕಾನ್‌ಸ್ಟೇಬಲ್ ವಶ, ಪಿಎಸ್‌ಐ ಪರಾರಿ

Sep 05 2025, 01:00 AM IST
ನೊಂದ ಯುವತಿಯ ಕಡೆಯವರ ಬಳಿ ಪಿಎಸ್‌ಐ ಜಗದೇವಿ 75 ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 55 ಸಾವಿರವನ್ನು ಮುಗಂಡವಾಗಿ ನೀಡಿದ್ದಾರೆ.

ಬಾಳೆಹೊನ್ನೂರಲ್ಲಿ 75 ಕಡೆ ಗಣೇಶ ವಿಗ್ರಹ: ಪಿಎಸ್‌ಐ ರವೀಶ್

Aug 26 2025, 01:02 AM IST
ಗಣೇಶ ಚತುರ್ಥಿ ಅಂಗವಾಗಿ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಒಟ್ಟು 75 ಕಡೆ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲು ಅನುಮತಿ ಪಡೆದಿದ್ದಾರೆ ಎಂದು ಪಿಎಸ್‌ಐ ರವೀಶ್ ತಿಳಿಸಿದ್ದಾರೆ.

ಹಿಟ್‌ ಆ್ಯಂಡ್‌ ರನ್‌ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್‌ಐ ಸಾವು

Jun 30 2025, 09:13 AM IST

ಇತ್ತೀಚೆಗೆ ಹಿಟ್‌ ಆ್ಯಂಡ್‌ ರನ್‌ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಲಘಟ್ಟಪುರ ಪೊಲೀಸ್ ಠಾಣೆ ಪಿಎಸ್‌ಐ ಮೆಹಬೂಬ್‌ ಗುಡ್ಡಹಳ್ಳಿ (40) ಚಿಕಿತ್ಸೆ ಫಲಿಸದೆ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ವ್ಯಸನಗಳನ್ನು ಬಿಡುವುದು ಸಮಾಜಕ್ಕೆ ಆರೋಗ್ಯಕರ ಸಂದೇಶ-ಪಿಎಸ್‌ಐ ವಿಜಯ ಪವಾರ

Jun 29 2025, 01:33 AM IST
ವ್ಯಸನಗಳನ್ನು ಬಿಡುವುದು ಹಾಗೂ ವ್ಯಸನಗಳನ್ನು ಮಾಡದಿರುವುದು ಸಮಾಜಕ್ಕೆ ಆರೋಗ್ಯಕರವಾದ ಸಂದೇಶವಾಗಿದೆ ಎಂದು ಪಿಎಸ್‌ಐ ವಿಜಯ ಪವಾರ ಹೇಳಿದರು.

ಅಪರಾಧಿಕ ಕೃತ್ಯಕ್ಕೆ ಯಾರೂ ಬಲಿಯಾಗಬಾರದು: ಪಿಎಸ್‌ಐ ಮಂಜುನಾಥ ಗೌಡರ್

Jun 27 2025, 12:48 AM IST
ಶಾಲಾ ಪರಿಸರದಲ್ಲಿ ಅಕ್ರಮ ಚಟುವಟಿಕೆಗಳು ಕಂಡಲ್ಲಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು.

ವಿದ್ಯಾರ್ಥಿಗಳು ವ್ಯಸನಗಳಿಗೆ ಬಲಿಯಾಗಬೇಡಿ: ಪಿಎಸ್‌ಐ ಲೋಕೇಶ್‌ಗೌಡ

Jun 27 2025, 12:48 AM IST
ಬಾಳೆಹೊನ್ನೂರು, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಯಾವುದೇ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಅಪರಾಧ ವಿಭಾಗದ ಪಿಎಸ್‌ಐ ಲೋಕೇಶ್‌ಗೌಡ ಹೇಳಿದರು.

ಆನ್‌ಲೈನ್ ವ್ಯವಹಾರ ನಡೆಸುವಾಗ ಜಾಗ್ರತೆ ಇರಲಿ: ಪಿಎಸ್‌ಐ ವೇಣುಗೋಪಾಲ್

May 26 2025, 12:01 AM IST
ರೇಷ್ಮೆ ಡೀಲರ್‌ಗಳು ಆನ್‌ಲೈನ್ ವಹಿವಾಟು ನಡೆಸುವ ಮೊದಲು ಎಚ್ಚರಿಕೆವಹಿಸಬೇಕೆಂದು ನಗರ ಠಾಣೆ ಪಿಎಸ್‌ಐ ಎಂ.ವೇಣುಗೋಪಾಲ್ ಮನವಿ ಮಾಡಿದರು

ಎಬಿವಿಪಿ ಮುಖಂಡನ ಮೇಲೆ ಬಾದಾಮಿ ಪಿಎಸ್‌ಐ ಹಲ್ಲೆ, ಕ್ರಮಕ್ಕೆ ಆಗ್ರಹಿಸಿ ಮನವಿ

May 13 2025, 11:47 PM IST
ಎಬಿವಿಪಿ ಮುಖಂಡನ ಮೇಲೆ ರವಿ ನರೇಗಲ್ಲ ಅವರ ಮೇಲೆ ಬಾದಾಮಿ ಪಿಎಸ್ ಐ ಲಾಠಿ ಪ್ರಹಾರ ನಡೆಸಿದ್ದಲ್ಲದೇ ಅವರನ್ನು ಕೂಡಿ ಹಾಕಿ ಕೇಸರಿ ಶಾಲು ಹಾಕಿದರೆ ನೀನು ದೊಡ್ಡ ಹೋರಾಟಗಾರನ ಅಂತ ಅವಮಾನವೀಯವಾಗಿ ನಡೆದುಕೊಂಡಿದ್ದನ್ನು ಖಂಡಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಪಂಚಮಸಾಲಿ ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಗೃಹಮಂತ್ರಿಗೆ ಮನವಿ ಸಲ್ಲಿಸಿದರು.

ನಿವೃತ್ತ ಪಿಎಸ್‌ಐ ಮಹದೇವುಗೆ ಸಿಬ್ಬಂದಿಯ ಬೀಳ್ಕೋಡುಗೆ

May 02 2025, 12:12 AM IST
ಸುಮಾರು ೩೧ ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಮಹದೇವ ಅವರು, ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸಾರ್ವಜನಿಕರ ಕುಂದು- ಕೊರತೆಗಳನ್ನು ಆದ್ಯತೆ ಮೇರೆಗೆ ಆಲಿಸಿ ಅವರ ಸಮಸ್ಯೆಗಳನ್ನು ಸ್ಥಳದಲ್ಲೇ ಈಡೇರಿಸುವ ಕೆಲಸ ಮಾಡಿದ್ದರು.

ಆಯ್ಕೆಗೊಂಡ ಪಿಎಸ್‌ಐ ಅಭ್ಯರ್ಥಿಗಳಿಗೆ ಆದೇಶ ಪ್ರತಿಗೆ ಕಾಯುವ ಶಿಕ್ಷೆ!

Apr 23 2025, 12:34 AM IST
402 ಮಂದಿ ಪಿಎಸ್‌ಐ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿ ಬೇರೆ ಯಾರೋ ಮಾಡಿದ ಯಾವುದೋ ತಪ್ಪಿಗೆ ನ್ಯಾಯಯುತವಾಗಿ ನೇರ ಆಯ್ಕೆಯಾಗಿರುವ ಈ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡದೆ ವಿಳಂಬಿಸಲಾಗುತ್ತಿದೆ. ಇದರಿಂದಾಗಿ ಆಯ್ಕೆಯಾದ ಈ ಅಭ್ಯರ್ಥಿಗಳು ನೇಮಕಾತಿಗೆ ಇನ್ನು ಮತ್ತೆ ಕಾಯುವ ಪರಿಸ್ಥಿತಿಯನ್ನು ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved