ವಿದ್ಯಾರ್ಥಿಗಳ ಜೀವನದಲ್ಲಿ ಪಿಯುಸಿ ಪ್ರಮುಖ ಘಟ್ಟ
Jul 20 2025, 01:15 AM ISTದಾಬಸ್‍ಪೇಟೆ: ಪಿಯುಸಿ ವ್ಯಾಸಂಗ ಭೌತಿಕ ಮತ್ತು ಮಾನಸಿಕ ಬದಲಾವಣೆ ತರುವ, ಬದುಕಿಗೆ ಬುನಾದಿ ಹಾಕುವ ಹಂತವಾಗಿದೆ. ವಿದ್ಯಾರ್ಥಿಗಳು ಕಷ್ಟಪಟ್ಟರೆ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಿದ್ದು, ವಿದ್ಯಾರ್ಥಿಗಳು ಪೋಷಕರ ಕಷ್ಟ ಅರಿತು ಉತ್ತಮ ವ್ಯಾಸಂಗ ಮಾಡಿ ಎಂದು ಸರಿಗಮಪ ಸೀಸನ್ 17ರ ವಿಜೇತ ಅಶ್ವಿನ್ ಶರ್ಮಾ ಹೇಳಿದರು.