• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

30 ದಿನಗಳಲ್ಲಿ ನವಚೇತನ ತುಂಬಿಕೊಂಡ ಉಡುಪಿ ಪೊಲೀಸರು

Aug 01 2025, 02:15 AM IST
ಉಡುಪಿ ಜಿಲ್ಲಾ ಪೊಲೀಸರಿಗೆ 30 ದಿನಗಳ ಉಚಿತ ‘ನವಚೇತನ ಶಿಬಿರ’ವನ್ನು ಆತ್ರಾಡಿಯಲ್ಲಿರುವ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ‘ಸೌಖ್ಯವನ’ ಪರೀಕದಲ್ಲಿ ನಡೆಸಲಾಯಿತು.

ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್

Jul 29 2025, 08:19 AM IST

ವರ್ಗಾವಣೆ ಮಾಡಿದ ಹುದ್ದೆಗೆ ವರದಿ ಮಾಡಿಕೊಳ್ಳಿ, ತಪ್ಪಿದರೆ ಸಂಬಳ ಸಿಗಲ್ಲ!

ಇಂಥದ್ದೊಂದು ಖಡಕ್‌ ಮೌಖಿಕ ಆದೇಶವನ್ನು ಐಪಿಎಸ್‌ ಸೇರಿ ಎಲ್ಲಹಂತದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಇಲಾಖೆ ನೀಡಿದೆ.

ಎಸ್‌ಐಟಿ ಆಗಮನ ಮುನ್ನ ಮರಣೋತ್ತರ ಪರೀಕ್ಷಾ ವರದಿ ಸಂಗ್ರಹಿಸುತ್ತಿರುವ ಪೊಲೀಸರು

Jul 24 2025, 12:54 AM IST
ಧರ್ಮಸ್ಥಳ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ ಎನ್ನಲಾದ ಸಾವುಗಳ ಮರಣೋತ್ತರ ಪರೀಕ್ಷೆ ವರದಿಗಳನ್ನು ಸರ್ಕಾರಿ ಹಾಗೂ ಖಾಸಗಿ ಫಾರೆನ್ಸಿಕ್ ವೈದ್ಯರು ಸಂಗ್ರಹಿಸುತ್ತಿದ್ದಾರೆ.

ಪೊಲೀಸರು ಜನರ ದುಃಖ-ನೋವು ಅರಿತು, ಸ್ಪಂದಿಸಲಿ

Jul 21 2025, 12:00 AM IST
ಈ ಹಿಂದೆ ಇದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ಉತ್ತಮ ಕೆಲಸ ಮಾಡಿ ಜನರ ಪ್ರೀತಿಗೆ ಪಾತ್ರರಾಗಿದ್ದರು. ಹಿಂದಿನವರ ಒಳ್ಳೆ ಕೆಲಸಗಳನ್ನು ಮುಂದುವರಿಸುವುದರ ಜತೆಗೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಉತ್ತಮ ಕೆಲಸ ಮಾಡುವ ಗುರಿ ಇದೆ.

ಹಳಿಯಾಳದಲ್ಲಿ ಮನೆ-ಮನೆಗೆ ಪೊಲೀಸರು ಯೋಜನೆಗೆ ಚಾಲನೆ

Jul 20 2025, 01:15 AM IST
ಮನೆ ಮನೆಗೆ ಪೊಲೀಸರು ಭೇಟಿ ನೀಡುವ ಯೋಜನೆ ಜನಸ್ನೇಹಿ ಯೋಜನೆಯಾಗಿದೆ.

ಆರ್‌ಸಿಬಿ ಸೇವಕರ ರೀತಿ ಪೊಲೀಸರು ವರ್ತಿಸಿದ್ದರಿಂದ ಕಾಲ್ತುಳಿತ : ಸರ್ಕಾರ

Jul 18 2025, 12:53 AM IST

ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವ ಆಯೋಜನೆ ವಿಚಾರದಲ್ಲಿ ಪೊಲೀಸರು ಆರ್‌ಸಿಬಿ ಸೇವಕರಂತೆ ವರ್ತಿಸಿ ಕಾಲ್ತುಳಿತ ನಡೆಯಲು ಕಾರಣವಾಗಿ  ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ ಮುಂದೆ ಬಲವಾಗಿ ವಾದಿಸಿದೆ.

ಪೊಲೀಸ್ರು ಆಯೋಜಕರ ರೀತಿ ವರ್ತಿಸಿದ್ರಿಂದ ಕಪ್‌ತುಳಿತ

Jul 18 2025, 12:45 AM IST
ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ.ಕುನ್ಹಾ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ವರದಿಯನ್ನು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದು, ವರದಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ.

ಉಡುಪಿ: ಮನೆಮನೆಗೆ ಬರುತ್ತಿದ್ದಾರೆ ಪೊಲೀಸರು!

Jul 11 2025, 11:48 PM IST
ಉಡುಪಿ ನಗರ ಠಾಣೆ, ಮಣಿಪಾಲ, ಬ್ರಹ್ಮಾವರ ಮತ್ತು ಕೋಟ ಠಾಣೆಗಳ ವತಿಯಿಂದಲೂ ‘ಮನೆಮನೆ ಪೊಲೀಸ್’ ಅಭಿಯಾನ ಕೈಗೊಳ್ಳಲಾಯಿತು. ಪೊಲೀಸರು ಮನೆಮನೆಗಳಿಗೆ ತೆರಳಿ ಸಾರ್ವಜನಿಕರಿಗೆ ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಲಾಯಿತು.

ವಿನೂತನ ಪ್ರತಿಭಟನೆ ಹತ್ತಿಕ್ಕಿದ ಪೊಲೀಸರು

Jul 11 2025, 11:48 PM IST
ಸರ್ಕಾರಿ ಭೂ ಕಬಳಿಕೆಗೆ ಜಿಲ್ಲಾಧಿಕಾರಿಗಳು ಕಾರಣರಾಗಿದ್ದಾರೆ ಎಂದು ದೂರಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದವರು ಶುಭಾ ಕಲ್ಯಾಣ ಅವರಿಗೆ ಹಮ್ಮಿಕೊಂಡಿದ್ದ ನಾಗರಿಕ ಸನ್ಮಾನದ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದೆ ಹತ್ತಿಕ್ಕಿದ್ದಾರೆ.

ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಪೊಲೀಸರು!

Jun 28 2025, 12:18 AM IST
‘ಜನ ಸ್ನೇಹಿ’ ಆಡಳಿತ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ ನೂತನ ಕಾರ್ಯಕ್ರಮ ‘ಮನೆ ಮನೆಗೆ ಪೊಲೀಸ್‌’ ಕುರಿತ ಕಿರು ಹೊತ್ತಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved