ಪೊಲೀಸ್ ಸೇವೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಶ್ಲಾಘನೀಯ
Apr 18 2025, 12:42 AM ISTಪೊಲೀಸ್ ವ್ಯವಸ್ಥೆ, ನ್ಯಾಯ ವಿತರಣೆ, ಜೈಲುಗಳ ಆಡಳಿತ ಹಾಗೂ ನಿರ್ವಹಣೆಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮೊದಲನೇ ಸ್ಥಾನದಲ್ಲಿದೆ. ಇದಕ್ಕೆ ದಕ್ಷತೆ, ಸಾಮರ್ಥ್ಯ, ತರಬೇತಿ, ನೇಮಕಾತಿಯಲ್ಲಿ ಪಾರದರ್ಶಕತೆ ಇರುವುದೇ ಕಾರಣ ಎಂದು ಬೆಂಗಳೂರಿನ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ತರಬೇತಿ) ಅಲೋಕ ಕುಮಾರ್ ಹೇಳಿದ್ದಾರೆ.