ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆಗಳ ಜಾಗೃತಿ ಮೂಡಿಸಿ-ಜಿಲ್ಲಾಧಿಕಾರಿ
Feb 02 2025, 01:02 AM ISTಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆಯಾ ಕ್ಷೇತ್ರದಲ್ಲಿ ಕೆಲಸ ಮಾಡುವವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.