ಶಬರಿಮಲೆ ಚಿನ್ನಕ್ಕೆ ಕನ್ನ ಪ್ರಕರಣ । ಬೆಂಗ್ಳೂರು, ಬಳ್ಳಾರೀಲಿ ಕೇರಳ ಎಸ್‌ಐಟಿ ದಾಳಿ
Oct 26 2025, 02:00 AM ISTಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಕವಚಗಳ ಚಿನ್ನಕ್ಕೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ಕೇರಳ ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ ದಾಳಿ ನಡೆಸಿದೆ.