ರಾಜ್ಯಾದ್ಯಂತ ಪ್ರಧಾನಿ ಮೋದಿ ಜನ್ಮದಿನ ಸಂಭ್ರಮಾಚರಣೆ
Sep 18 2025, 01:10 AM ISTಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರು, ಹುಬ್ಬಳ್ಳಿ, ತುಮಕೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ವಿಶೇಷ ಪೂಜೆ, ಆರೋಗ್ಯ ತಪಾಸಣೆ, ರಕ್ತದಾನ, ಅನ್ನದಾಸೋಹ, ಹಣ್ಣು ಹಂಪಲು, ಬಟ್ಟೆ, ನೋಟ್ ಪುಸ್ತಕ ವಿತರಣೆ ಸಂಭ್ರಮ ಸಡಗರದಿಂದ ನಡೆಯಿತು.