ಪ್ರಯಾಣಿಕ ಸ್ನೇಹಿ ನಮ್ಮ ಮೆಟ್ರೋ 3ನೇ ಹಂತದ ಮಾರ್ಗ : ಬಹು ಮಾದರಿ ಸಾರಿಗೆ ವ್ಯವಸ್ಥೆಗೆ ಯೋಜನೆ
Oct 08 2024, 01:11 AM ISTನಮ್ಮ ಮೆಟ್ರೋ 3ನೇ ಹಂತದ ಯೋಜನೆಯನ್ನು ಆದಷ್ಟು ಪ್ರಯಾಣಿಕ ಸ್ನೇಹಿಯಾಗಿ ರೂಪಿಸಲು ನಮ್ಮ ಮೆಟ್ರೋ ಯೋಜಿಸಿದ್ದು, 11 ನಿಲ್ದಾಣಗಳಲ್ಲಿ ಬಹುಮಾದರಿ ಸಂಪರ್ಕ ವ್ಯವಸ್ಥೆಯನ್ನು ಅಳವಡಿಸುತ್ತಿದೆ.