ಬನ್ನೇರುಘಟ್ಟ ಮಾದರಿಯಲ್ಲಿ ರಂಗನತಿಟ್ಟಿನಲ್ಲೂ ಚಿಟ್ಟೆ ಪಾರ್ಕ್: ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ
Nov 26 2024, 12:47 AM ISTರಂಗನತಿಟ್ಟಿನ ದೋಣಿಗಳಿಗೆ ಹೇಮಾವತಿ, ಕಾವೇರಿ, ಲಕ್ಷ್ಮಣತೀರ್ಥ, ತುಂಗಾ, ಕೃಷ್ಣಾ ಎಂದು ಹೆಸರಿಟ್ಟಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಈಶ್ವರ ಬಿ.ಖಂಡ್ರೆ, ಈಗ ಉದ್ಘಾಟಿಸಿದ ದೋಣಿಗಳಿಗೆ ಮಾಂಜ್ರಾ, ಗೋದಾವರಿ, ಕಾರಂಜಾ ನದಿಗಳ ಹೆಸರಿಡುವಂತೆ ಅಧಿಕಾರಿಗಳಿಗೆ ಸಲಹೆ.