ಬೋಳಮಾರನಹಳ್ಳಿ ಬಸ್ ಸೌಲಭ್ಯಕ್ಕೆ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಚಾಲನೆ
Apr 11 2025, 12:32 AM ISTಚನ್ನರಾಯಪಟ್ಟಣದಿಂದ ಬೆಳಗ್ಗೆ 7.30ಕ್ಕೆ ಹೊರಟು ಕೆ.ಆರ್.ಪೇಟೆ ತಾಲೂಕು ಅನೆಗೊಳ, ಗೌಡೇನಹಳ್ಳಿ, ಅಂಚೆಬೀರನಹಳ್ಳಿ, ಬೋಳಮಾರನಹಳ್ಳಿ ಕೊಪ್ಪಲು ಮಾರ್ಗವಾಗಿ ಬೋಳಮಾರನಹಳ್ಳಿ ಗ್ರಾಮಕ್ಕೆ ನಿತ್ಯ ಬಸ್ ಸಂಚರಿಸಲಿದೆ.