ಡ್ರೋನ್ ಬಾಂಬ್ ದಾಳಿ: ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಸಂಘರ್ಷ ತೀವ್ರ
Sep 04 2024, 01:53 AM ISTಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಡ್ರೋನ್ ಮೂಲಕ ಬಾಂಬ್ ದಾಳಿ ನಡೆಸಲಾಗುತ್ತಿದೆ. ಈ ದಾಳಿಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ.