ಬಾಣಂತಿ ಸಾವು ಪ್ರಕರಣದ ಕುರಿತು ವರದಿ ನೀಡಿ
Feb 01 2025, 12:00 AM ISTಶಿವಮೊಗ್ಗ: ಜಿಲ್ಲೆಯಲ್ಲಿ ಕೆಲವು ಬಾಣಂತಿಯರ ಸಾವಿನ ಪ್ರಕರಣಗಳಲ್ಲಿ ವೈದ್ಯರ ನಿರ್ಲಕ್ಷ್ಯ ಇರುವ ಬಗ್ಗೆ ದೂರುಗಳಿದ್ದು, ವಾಸ್ತವ ವರದಿಯನ್ನು ಪಡೆದು ಕೂಡಲೇ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.