ಬಾಲಕಿ ಮೇಲೆ ಅತ್ಯಾಚಾರಕ್ಕೆ ಖಂಡಿನೆ
Oct 17 2025, 01:00 AM ISTಮೈಸೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು, ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂತಹ ಘಟನೆ ಮರುಕಳಿಸಿದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿ ಗ್ರೇಡ್–2 ತಹಸೀಲ್ದಾರ್ ಕುಮಾರ್‌ಗೆ ಮನವಿ ಸಲ್ಲಿಸಿದರು.