11ನೇ ಆವೃತ್ತಿಯ ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿ : ಇಂದು ಬಿಎಫ್‌ಸಿ vs ಬಗಾನ್ ಪ್ರಶಸ್ತಿ ಕದನ
Apr 12 2025, 12:45 AM IST11ನೇ ಆವೃತ್ತಿಯ ಇಂಡಿಯನ್ ಸೂಪರ್ ಲೀಗ್(ಐಎಸ್‌ಎಲ್) ಫುಟ್ಬಾಲ್ ಟೂರ್ನಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಟೂರ್ನಿಯ ಫೈನಲ್ ಪಂದ್ಯ ಶನಿವಾರ ನಡೆಯಲಿದ್ದು, ಟ್ರೋಫಿಗಾಗಿ ಬೆಂಗಳೂರು ಎಫ್‌ಸಿ ಹಾಗೂ ಮೋಹನ್ ಬಗಾನ್ ಸೂಪರ್ ಜೈಂಟ್ಸ್ ತಂಡಗಳು ಕಾದಾಡಲಿವೆ.