ಬಿಹಾರ ವಿಧಾನಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇದ್ದು, 2ನೇ ಹಂತದ ನಾಮಪತ್ರ ಸಲ್ಲಿಕೆ ಸೋಮವಾರ ಮುಕ್ತಾಯವಾಗಿದೆ. ಆದರೂ ಇಂಡಿಯಾ ಕೂಟದಲ್ಲಿ ಪಕ್ಷಗಳ ನಡುವಿನ ಸೀಟು ಹಂಚಿಕೆ ಅಂತಿಮವಾಗದೇ, ಆರ್‌ಜೆಡಿ ಹಾಗೂ ಕಾಂಗ್ರೆಸ್ ಏಕಪಕ್ಷೀಯವಾಗಿ ಅಭ್ಯರ್ಥಿಗಳ ಹೆಸರು ಘೋಷಿಸಿವೆ.
ಬಿಹಾರ ಚುನಾವಣೆ ಹೊಣೆಗಾರಿಕೆಯಲ್ಲದೆ, ಕೆಲ ಸಚಿವರು ಖುದ್ದಾಗಿ ಬಿಹಾರಕ್ಕೆ ತೆರಳಿ ಚುನಾವಣಾ ಉಸ್ತುವಾರಿ ವಹಿಸಿಕೊಳ್ಳುವ ಸಾಧ್ಯತೆಗಳಿವೆ. ಸಚಿವರಿಗೆ ನೀಡಿದ ಔತಣ ಕೂಟದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ನೀಡಿರುವ ಕೆಲ ಸೂಚನೆಗಳನ್ನು ವಿವರಿಸಿದರು
ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲೇ ರಾಜಕೀಯ ಪಕ್ಷಗಳ ಭರವಸೆ ದಿನೇದಿನೇ ಪರಾಕಾಷ್ಠೆ ತಲುಪುತ್ತಿದೆ. ಚುನಾವಣೆಯಲ್ಲಿ ಇಂಡಿಯಾ ಕೂಟ ಗೆದ್ದರೆ ಪ್ರತಿ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡಲಾಗುತ್ತದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಿಸಿದ್ದಾರೆ.
ಮತದಾರರ ವಿಶೇಷ ಪರಿಷ್ಕರಣೆ ವಿವಾದದಿಂದಾಗಿ ಚರ್ಚೆಗೆ ಗ್ರಾಸವಾಗಿರುವ ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ಸೋಮವಾರ ಘೋಷಣೆಯಾಗಿದೆ. ಈ ಬಾರಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತ ನ.6 ಮತ್ತು 2ನೇ ಹಂತದಲ್ಲಿ ನ.11ರಂದು ಮತದಾನ ನಡೆಯಲಿದೆ. ನ.14ರಂದು ಮತ ಎಣಿಕೆ