ಜಾತಿಗಳ ಮಧ್ಯೆ ಸಂಘರ್ಷ ಸೃಷ್ಟಿಸುತ್ತಿರುವ ಸಿಎಂ-ಬಿ.ವೈ.ವಿಜಯೇಂದ್ರ
Apr 23 2025, 12:32 AM ISTಸಿದ್ದರಾಮಯ್ಯ ಅವರಿಗೆ ಅಧಿಕಾರ ಬಿಟ್ಟುಕೊಡುವ ಮನಸ್ಸಿಲ್ಲ, ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಸಮಾಜಗಳ ಮಧ್ಯೆ ಕಂದಕ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜಾತ್ಯತೀತ ಹೆಸರಿನಲ್ಲಿ ಜಾತಿ-ಜಾತಿಗಳ ಮಧ್ಯೆ ಸಂಘರ್ಷ ಸೃಷ್ಟಿಸಿ, ಬ್ರಿಟಿಷರ ಕಾಲದ ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.